ಅಮೆರಿಕ ಶ್ವೇತ ಭವನಕ್ಕೆ ಕಾರ್ ಬಾಂಬ್ ದಾಳಿ ಬೆದರಿಕೆ: ಹೈ ಅಲರ್ಟ್
Team Udayavani, Mar 19, 2017, 1:08 PM IST
ನ್ಯೂಯಾರ್ಕ್: ಅಮೆರಿಕದ ವೈಟ್ಹೌಸ್ ಮೇಲೆ ವ್ಯಕ್ತಿಯೊಬ್ಬ ಬಾಂಬ್ ಇರುವ ಕಾರನ್ನು ನುಗ್ಗಿಸುವುದಾಗಿ ಹೇಳಿದ ಬಳಿಕ ಭದ್ರತೆಯನ್ನು ಇನ್ನಷ್ಟು ಬಿಗಿ ಗೊಳಿಸಲಾಗಿದೆ.
ಕಾರಿನಲ್ಲಿ ಬಾಂಬ್ ಇರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಭದ್ರತೆಯನ್ನು ತಕ್ಷಣ ಇನ್ನಷ್ಟು ಬಿಗಿಗೊಳಿಸಿ ಶ್ವೇತ ಭವನದ ಸುತ್ತ ಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.
ದಾಳಿ ಬೆದರಿಕೆಗೆ ಸಂಬಂಧಿಸಿ ಓರ್ವನನ್ನು ವಶಕ್ಕೆ ಪಡೆಯಲಾಗಿದ್ದು, ಕಾರೊಂದನ್ನು ಜಪ್ತಿ ಮಾಡಿರುವ ಬಗ್ಗೆ ವರದಿಯಾಗಿದೆ.
ಶ್ವೇತ ಭವನದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಸಂಚಾರವನ್ನೂ ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ