ನೈಟ್‌ಕ್ಲಬ್‌ನಲ್ಲಿ ಭೀಕರ ಗುಂಡಿನ ದಾಳಿ : ಬೆಚ್ಚಿ ಬಿದ್ದ ಅಮೆರಿಕ

Team Udayavani, Mar 26, 2017, 2:44 PM IST

5.jpg

 ಸಿನ್‌ಸಿನ್ನಾಟಿ:  ಅಮೆರಿಕದ ಓಹಿಯೋ ನಗರದ ಸಿನ್ಸಿನ್ನಾಟಿ ಎಂಬಲ್ಲಿನ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ ತಡರಾತ್ರಿ ಗುಂಡಿನ ದಾಳಿ ನಡೆದಿದ್ದು ಓರ್ವ ಸಾವನ್ನಪ್ಪಿ, ಹಲವರು ಗಾಯಗೊಂಡ ಬಗ್ಗೆ ವರದಿಯಾಗಿದೆ.

ದುಷ್ಕರ್ಮಿಯೊಬ್ಬ ನೈಟ್‌ ಕ್ಲಬ್‌ನಲ್ಲಿ  ಮನ ಬಂದಂತೆ ಗುಂಡಿನ ದಾಳಿ ನಡೆಸಿದ್ದು ,15 ಮಂದಿ ಗುಂಡು ತಗುಲಿ ಗಾಯಗೊಂಡಿದ್ದು ಆ ಪೈಕಿ ಓರ್ವ ಸಾವನ್ನಪ್ಪಿರುವ ಬಗ್ಗೆ ಅಮೆರಿಕದ ಪೊಲೀಸ್‌ ಮೂಲಗಳು ತಿಳಿಸಿವೆ. 

ಸ್ಥಳವನ್ನು ಪೊಲೀಸರು , ಭದ್ರತಾ ಪಡೆಗಳು ಸುತ್ತುವರಿದ್ದಿದ್ದು, ವ್ಯಾಪಕ ತಪಾಸಣೆ ನಡೆಸುತ್ತಿದ್ದಾರೆ. ದಾಳಿ ಕೋರನ ಹತ್ಯೆಗೈದ ಬಗ್ಗೆಯಾಗಲಿ ವಶಕ್ಕೆ ಪಡೆದಿರುವ ಬಗ್ಗೆಯಾಗಲಿ ಇದುವರೆಗೆ ವರದಿಯಾಗಿಲ್ಲ. 

2016 ಜೂನ್‌ನಲ್ಲಿ ಅಮೆರಿಕದ ಓರ್ಲಾಂಡೊದ ನೈಟ್‌ ಕ್ಲಬ್‌ನಲ್ಲಿ ದುಷ್ಕರ್ಮಿಯ ಗುಂಡಿನ ದಾಳಿಗೆ 49 ಮಂದಿ ಬಲಿಯಾಗಿದ್ದರು.

ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. 

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.