ಲೈಂಗಿಕ ಕಿರುಕುಳದ ವೇಳೆ ಚೀರಿಕೊಳ್ಳದ್ದಕ್ಕೆ ಕೇಸು ವಜಾ!

Team Udayavani, Mar 28, 2017, 11:02 AM IST

Judge-Symboic-600.jpg

ರೋಮ್‌: ಲೈಂಗಿಕ ಕಿರುಕುಳ ನಡೆದಾಗ ಮಹಿಳೆ ಚೀರಿಕೊಳ್ಳಲಿಲ್ಲ ಎನ್ನುವ ಅಂಶವನ್ನೇ ಆಧರಿಸಿ ಆರೋಪಿಯನ್ನು ನಿರಪರಾಧಿ ಎಂದು ನ್ಯಾಯಮೂರ್ತಿ ತೀರ್ಪು ನೀಡಿರುವ ಘಟನೆ ಇಟಲಿಯಲ್ಲಿ ನಡೆದಿದೆ. ಅಲ್ಲದೆ, ಈ ಸಂಬಂಧ ಇದೀಗ ಕಾನೂನು ಸಚಿವ ಪ್ರಕರಣವನ್ನು ಇನ್ನೊಮ್ಮೆ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

ಪ್ರಕರಣ ಕುರಿತು ಎಎನ್‌ಎಸ್‌ಎ ಏಜೆನ್ಸಿ ವರದಿ ಮಾಡಿದ್ದು, ಡೆಮಾಕ್ರಟಿಕ್‌ ಪಕ್ಷದ ಸದಸ್ಯ, ಕಾನೂನು ಸಚಿವ ಆ್ಯಂಡ್ರಿಯಾ ಒರ್ಲಾಂಡೋ ಈ ಪ್ರಕರಣಕ್ಕೆ ಇದೀಗ ಮತ್ತೆ ಚಾಲನೆ ನೀಡಿದ್ದಾರೆ. 46 ವರ್ಷದ ರೆಡ್‌ಕ್ರಾಸ್‌ ಸಿಬಂದಿ ತನ್ನದೇ ಕಚೇರಿಯ ಮಹಿಳಾ ಸಿಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದಾಗಿದ್ದು, ಕಳೆದ ತಿಂಗಳು ಟುರಿನ್‌ ನ್ಯಾಯಾಲಯ ಪ್ರಕರಣದ ತನಿಖೆ ನಡೆಸಿ ತೀರ್ಪು ನೀಡಿತ್ತು. ಲೈಂಗಿಕ ಕಿರುಕುಳ ನಡೆದಿದೆ ಎಂದು ಹೇಳಲು ಮಹಿಳೆಯ ಹೇಳಿಕೆ ಬಲವಾದ ಸಾಕ್ಷ್ಯಗಳಿಲ್ಲ ಎಂದು ನ್ಯಾಯಧಿಮ್ಯೂರ್ತಿಗಳು ಅಪರಾಧಿಯನ್ನು ನಿರಪರಾಧಿ ಎಂದೇ ಹೇಳಿತ್ತು.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.