ಸೇನಾನೆಲೆಗೆ ತಾಲಿಬಾನ್‌ ಲಗ್ಗೆ: 150 ಸಾವು

Team Udayavani, Apr 23, 2017, 3:45 AM IST

taliban.jpg

ಮಜಾರ್‌-ಎ-ಷರೀಫ್: ಪಾಕ್‌ ಗಡಿಗೆ ಹೊಂದಿಕೊಂಡಿರುವ ಅಫ್ಘಾನಿಸ್ತಾನದ ನಂಗರ್‌ಹಾರ್‌ನಲ್ಲಿ ಐಸಿಸ್‌ ಉಗ್ರರನ್ನು ಗುರಿ ಯಾಗಿಸಿ ಅಮೆರಿಕ ಮದರ್‌ ಬಾಂಬ್‌ ಪ್ರಯೋಗಿಸಿ ದಿನಗಳು ಕಳೆದಿಲ್ಲ. ಉತ್ತರ ಅಫ್ಘಾನಿಸ್ತಾನದ ಮಜಾರ್‌-ಎ-ಷರೀಫ್ನಲ್ಲಿ ರುವ ಸೇನಾ ನೆಲೆಗೆ ತಾಲಿಬಾನ್‌ ಉಗ್ರರು ಶುಕ್ರವಾರ ತಡ ರಾತ್ರಿ ನುಗ್ಗಿ ಬಾಂಬ್‌ ಸ್ಫೋಟ ನಡೆಸಿದ್ದಾರೆ. ಈ ದುರಂತದಲ್ಲಿ ಕನಿಷ್ಠ 150 ಮಂದಿ ಸೈನಿಕರು ಅಸುನೀಗಿದ್ದಾರೆ.

ಆಫ‌^ನ್‌ನ ರಕ್ಷಣಾ ಸಚಿವಾಲಯ ಸಾವಿನ ಸಂಖ್ಯೆಯನ್ನು 50 ಎಂದೇ ಹೇಳುತ್ತಿದೆ. ಇತ್ತೀಚೆಗೆ ಸೇನಾ ನೆಲೆ ಗುರಿಯಾಗಿರಿಸಿ ಕೊಂಡು ನಡೆಸಲಾಗಿರುವ ಅತ್ಯಂತ ಭೀಕರ ದಾಳಿ ಇದಾಗಿದೆ. 

ಸಮವಸ್ತ್ರ ಧರಿಸಿದ್ದರು: ಸೈನಿಕರಂತೆ ಸಮವಸ್ತ್ರ ಧರಿಸಿದ್ದ ಹತ್ತು ಮಂದಿ ಉಗ್ರರು ಎರಡು ಟ್ರಕ್‌ಗಳ ಮೂಲಕ ಕಾಂಪೌಂಡ್‌ ಪ್ರವೇಶಿಸಿದರು. ಗುಂಡು ಹಾರಿಸುತ್ತಾ ಒಳ ನುಗ್ಗಿದರು. ಶುಕ್ರವಾರದ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯನ್ನೇ ಗಮನದಲ್ಲಿರಿಸಿಕೊಂಡು ಈ ದಾಳಿ ನಡೆಸಲಾಗಿದೆ. ಆರಂಭದಲ್ಲಿ ಗ್ರೆನೇಡ್‌ ಎಸೆದರು. ಬಳಿಕ 6 ಗಂಟೆಗಳ ಕಾಲ ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಕಾಳಗ ನಡೆಯಿತು. ಅಂತಿಮವಾಗಿ ಎಲ್ಲ ದಾಳಿಕೋರರನ್ನು ಗುಂಡು ಹಾರಿಸಿ ಸಾಯಿಸಲಾಗಿದೆ.  ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಶನಿವಾರ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದರು. 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.