ಮೋದಿ ನನ್ನ ನಿಜವಾದ ಗೆಳೆಯ : ಭೇಟಿಗೂ ಮುನ್ನ ಟ್ರಂಪ್‌ ಬಣ್ಣನೆ 

Team Udayavani, Jun 25, 2017, 10:39 AM IST

10.jpg

ವಾಷಿಂಗ್ಟನ್‌ : ನನ್ನ ನಿಜವಾದ ಮಿತ್ರನೊಂದಿಗೆ ಪ್ರಮುಖ ವಿಚಾರಗಳನ್ನು ಚರ್ಚೆ ಮಾಡುವುದಿದೆ ಎಂದು ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ಕೋರಿದ್ದಾರೆ.

2 ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿರುವ ಮೋದಿ ಅವರಿಗೆ  ವಾಷಿಂಗ್ಟನ್‌ನಲ್ಲಿ ಕೆಂಪು ಹಾಸಿನ ಸ್ವಾಗತ ನೀಡಲಾಯಿತು. 

ಇಂದು ಭಾರತೀಯ ಮೂಲದವರ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮೋದಿ , ನಾಳೆ ಟ್ರಂಪ್‌ ಅವರೊಂದಿಗೆ ಹಲವು ವಿಚಾರಗಳ ಕುರಿತು ಮಹತ್ವದ ಮಾತುಕತೆ ನಡೆಸಲಿದ್ದಾರೆ. ಬಳಿಕ ಟ್ರಂಪ್‌ ಅವರೊಂದಿಗೆ ಔತಣ ಕೂಟದಲ್ಲಿ ಭಾಗಿಯಾಗಲಿದ್ದಾರೆ. 

ಟ್ರಂಪ್‌ ಅಧ್ಯಕ್ಷರಾದ ಬಳಿಕ ಮೋದಿ ಅವರ ಅಮೆರಿಕ ಪ್ರವಾಸ ಹಲವು ಕುತೂಹಲಗಳನ್ನು ಮೂಡಿಸಿದ್ದು, ಹಲವು ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ.

ಎಚ್‌1 ಬಿ ವೀಸಾ ಬದಲಾವಣೆ ನಿಯಮಗಳು, ಉಗ್ರವಾದಕ್ಕೆ ಕಡಿವಾಣ ಹಾಕುವುದು ,ನಾಗರಿಕ ಪರಮಾಣು ಒಪ್ಪಂದ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚೆಯಾಗುವ ಸಾಧ್ಯತೆಗಳಿವೆ. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.