ಉಗ್ರರ ಮಟಾಷ್‌: ಭಾರತಕ್ಕೆ ಅಮೆರಿಕದ ಪ್ರಿಡೇಟರ್‌ ಗಾರ್ಡಿಯನ್‌ ಡ್ರೋನ್

Team Udayavani, Jun 27, 2017, 11:29 AM IST

Drones-700.jpg

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಉಭಯ ದೇಶಗಳ ನಡುವಿನ ಭದ್ರತೆ ಮತ್ತು ರಕ್ಷಣಾ ಸಹಕಾರವನ್ನು ಇನ್ನಷ್ಟು ಆಳಕ್ಕೆ ಒಯ್ಯುವ ಪಣ ತೊಟ್ಟಿರುವಂತೆಯೇ ಅಮೆರಿಕ ಭಾರತಕ್ಕೆ ಪ್ರಿಡೇಟರ್‌ ಗಾರ್ಡಿಯನ್‌ ಡ್ರೋನ್‌ಗಳ ಮಾರಾಟಕ್ಕೆ ಅನುಮೋದನೆ ನೀಡಿದೆ. 

ಅಮೆರಿಕದ ಅತ್ಯಂತ ನಿಕಟ ಮಿತ್ರ ದೇಶಗಳು ಹಾಗೂ ಪಾಲುದಾರರಿಗೆ ಸರಿಸಮನಾದ ಮಟ್ಟದಲ್ಲಿ ಅತ್ಯಾಧುನಿಕ ರಕ್ಷಣಾ ಪರಿಕರ ಮತ್ತು ತಂತ್ರಜ್ಞಾನವನ್ನು  ವಿನಿಮಯಿಸಿಕೊಳ್ಳುವ ದಿಶೆಯಲ್ಲಿ  ಕೆಲಸ ಮಾಡುವುದನ್ನು  ಭಾರತ ಮತ್ತು ಅಮೆರಿಕ ಎದುರು ನೋಡುತ್ತಿವೆ ಎಂದು ಶ್ವೇತ ಭವನದಲ್ಲಿ  ಭಾರತ – ಅಮೆರಿಕ ಶೃಂಗ ನಡೆದ ಬಳಿಕ ಹೊರಡಿಸಲಾದ ಜಂಟಿ ಹೇಳಿಕೆಯಲ್ಲಿ ಘೋಷಿಸಲಾಗಿದೆ. 

ಭಾರತವನ್ನು ಅಮೆರಿಕವು ತನ್ನ ಪ್ರಮುಖ ರಕ್ಷಣಾ ಪಾಲುದಾರ ದೇಶವಾಗಿ ಪರಿಗಣಿಸಿರುವ ಹಿನ್ನೆಲೆಯಲ್ಲಿ ಅಧ್ಯಕ್ಷ ಟ್ರಂಪ್‌ ಮತ್ತು ಪ್ರಧಾನಿ ಮೋದಿ ಅವರು ಉಭಯ ದೇಶಗಳ ನಡುವಿನ ರಕ್ಷಣೆ ಮತ್ತು ಭದ್ರತಾ ಸಹಕಾರವನ್ನು ಇನ್ನಷ್ಟು ಆಳಕ್ಕೆ ಒಯ್ಯುವ ಪಣ ತೊಟ್ಟಿದ್ದಾರೆ ಎಂದು ಹೇಳಿಕೆ ತಿಳಿಸಿದೆ. 

ಹಿಂದೂ ಮಹಾಸಾಗರ ನೌಕಾ ವಿಚಾರ ಸಂಕಿರಣದಲ್ಲಿ ವೀಕ್ಷಕನಾಗುವಂತೆ ಕೋರುವ ಮೂಲಕ ಭಾರತ ಅಮೆರಿಕವನ್ನು ಬೆಂಬಲಿಸಿರುವುದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದು ಟ್ರಂಪ್‌ ಹೇಳಿದ್ದಾರೆ. 

ಅಮೆರಿಕ, ಜಪಾನ್‌ ಮತ್ತು ಭಾರತವನ್ನು ಒಳಗೊಂಡ ಮಲಬಾರ್‌ ನೌಕಾ ಕವಾಯತು ನಡೆಸಲಾಗುವುದರ ಮಹತ್ವವನ್ನು ಪರಿಗಣಿಸಿರುವ ಉಭಯ ನಾಯಕರು ಈ ಬಗೆಯ ಹೊಸ ಕವಾಯತುಗಳನ್ನು ನಡೆಸುವ ಹಾಗೂ ಸಾಗರಿಕರ ಧ್ಯೇಯೋದ್ದೇಶಗಳನ್ನು ಹಂಚಿಕೊಳ್ಳುವ ಪ್ರಯತ್ನಗಳನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವನ್ನು ಕಂಡುಕೊಂಡಿದ್ದಾರೆ ಎಂದು ಹೇಳಿಕೆ ತಿಳಿಸಿದೆ. 

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.