ಅತ್ತ ಸಿಎಂ ಆಗಿ ಪ್ರಮಾಣ, ಇತ್ತ ಪಕ್ಷದಿಂದ ಉಚ್ಛಾಟನೆ!

Team Udayavani, Jul 20, 2017, 6:45 AM IST

vaja.jpg

ಕೊಹಿಮಾ/ಗುವಾಹಟಿ: ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ನಾಗಾಲ್ಯಾಂಡ್‌ ಮುಖ್ಯಮಂತ್ರಿ ಶುರ್‌ಹೋಝೈಲೆ ಲಿಝೈಸ್ಟು ಅವರನ್ನು ವಜಾ ಮಾಡಿರುವ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು, ನೂತನ ಸಿಎಂ ಆಗಿ ಟಿ.ಆರ್‌.ಝೆಲಿಯಾಂಗ್‌ ಅವರನ್ನು ನೇಮಿಸಿದ್ದಾರೆ. ನೇಮಕವಾದ ಕೆಲ ಹೊತ್ತಿನಲ್ಲಿ ಅವರ ಪಕ್ಷ ನಾಗಾ ಪೀಪಲ್ಸ್‌ ಫ್ರಂಟ್‌ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಆರೋಪ ಹೊರಿಸಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟಿಸಿದೆ. 

ಬುಧವಾರ ಮಧ್ಯಾಹ್ನ ಝೆಲಿಯಾಂಗ್‌ ಪ್ರಮಾಣವಚನ ಸ್ವೀಕರಿಸಿದ್ದು, ಜು.22ರಂದು ಬಹುಮತ ಸಾಬೀತು ಪಡಿಸುವಂತೆ ಹೇಳಲಾಗಿದೆ. ಆದರೆ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆಯಲ್ಲಿ ನಾಗಾಲ್ಯಂಡ್‌ ರಾಜಕೀಯ ಕುತೂಹಲಕರ ತಿರುವು ಪಡೆದುಕೊಂಡಿದೆ.  ಜು.8ರಂದು ಝೆಲಿಯಾಂಗ್‌ ಬಂಡಾಯ ಘೋಷಿಸಿದ್ದು, ಎನ್‌ಪಿಎಫ್ನ ಬಹುತೇಕ ಶಾಸಕರು ತಮಗೆ ಬೆಂಬಲ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಲಿಸೈಸ್ಟು ಅವರ ಪರವಾಗಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಬಹುಮತ ಸಾಬೀತು ಪಡಿಸಲು ಲಿಝೈಸ್ಟು ಅವರಿಗೆ ರಾಜ್ಯಪಾಲರು ಹೇಳಿದ್ದರು.

ಟಾಪ್ ನ್ಯೂಸ್

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.