ಕಾಬೂಲ್‌ನಲ್ಲಿ ಆತ್ಮಾಹುತಿ ಬಾಂಬ್‌ ದಾಳಿ: 24 ಬಲಿ; 42 ಮಂದಿಗೆ ಗಾಯ


Team Udayavani, Jul 24, 2017, 10:35 AM IST

Kabul Bomb Blast-700.jpg

ಕಾಬೂಲ್‌ : ಅಫ್ಘಾನಿಸ್ಥಾನದ ರಾಜಧಾನಿಯಾಗಿರುವ ಕಾಬೂಲ್‌ನಲ್ಲಿ ಉಗ್ರರು ಇಂದು ಸೋಮವಾರ ಬೆಳಗ್ಗೆ ಬಾಂಬ್‌ ಸ್ಫೋಟಿಸಿ ನಡೆಸಿರುವ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 24 ಮಂದಿ ಮಡಿದು ಇತರ ಸುಮಾರು 42 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಈ ಆತ್ಮಾಹುತಿ ಬಾಂಬ್‌ ದಾಳಿಯನ್ನು ದೃಢೀಕರಿಸಿರುವ ಒಳಾಡಳಿತ ಸಚಿವಾಲಯದ ವಕ್ತಾರ ನಜೀಬ್‌ ದಾನಿಶ್‌, ಪಶ್ಚಿಮ ಕಾಬೂಲ್‌ನಲ್ಲಿ  ಉಗ್ರರಿಂದ ಈ ದಾಳಿ ನಡೆದಿದ್ದು  ಮೃತರ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ಹೇಳಿದ್ದಾರೆ. 

ಸರಕಾರದ ಉಪ ಕಾರ್ಯಕಾರಿ ಮುಖ್ಯಸ್ಥ ಮೊಹಮ್ಮದ್‌ ಮೊಹಾಕಿಕ್‌ ಅವರ ನಿವಾಸದ ಬಳಿ ಈ ಆತ್ಮಾಹುತಿ ದಾಳಿ ನಡೆದಿದೆ. ಶಿಯಾ ಹಜಾರಾ ಸಮುದಾಯದವರ ಪ್ರಾಬಲ್ಯವಿರುವ ಪ್ರದೇಶವು ಇದಾಗಿದೆ ಎಂದು ವಕ್ತಾರ ಹೇಳಿದ್ದಾರೆ. 

ಈ ಆತ್ಮಾಹುತಿ ಬಾಂಬ್‌ ದಾಳಿ ಎಸಗಿದ ಉಗ್ರ ಸಂಘಟನೆ ಯಾವುದು ಮತ್ತು ಅದರ ಉದ್ದೇಶವೇನು ಎಂಬುದು ತತ್‌ಕ್ಷಣಕ್ಕೆ ಗೊತ್ತಾಗಿಲ್ಲ. 

ಎರಡು ವಾರಗಳ ಹಿಂದೆ  ನಾಲ್ವರನ್ನು ಬಲಿತೆಗೆದುಕೊಂಡ ಕಾಬೂಲ್‌ನಲ್ಲಿನ ಮಸೀದಿ ಮೇಲಿನ ಬಾಂಬ್‌ ದಾಳಿಯನ್ನು ತಾನು ಎಸಗಿರುವುದಾಗಿ ಇಸ್ಲಾಮಿಕ್‌ ಉಗ್ರ ಸಂಘಟನೆ ಹೇಳಿಕೊಂಡ ತರುವಾಯ ನಡೆದಿರುವ ಘಟನೆ ಇದಾಗಿದೆ. 

2017ರಲ್ಲಿ ಈ ತನಕ ನಡೆದಿರುವ ಆತ್ಮಾಹುತಿ ಉಗ್ರ ದಾಳಿಗೆ ಶೇ.20 ಪೌರರು ಬಲಿಯಾಗಿದ್ದಾರೆ. ಕಳೆದ ಮೇ ತಿಂಗಳಾಂತ್ಯದಲ್ಲಿ ನಡೆದಿದ್ದ ಟ್ರಕ್‌ ಬಾಂಬ್‌ ದಾಳಿಗೆ 150 ಮಂದಿ ಬಲಿಯಾಗಿದ್ದರು ಎಂದು ವಿಶ್ವಸಂಸ್ಥೆ ಹೇಳಿದೆ. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.