ವಾಟ್ಸ್‌ಆ್ಯಪ್‌ನಿಂದ ಹೊಸ ಆ್ಯಪ್‌ ಬಿಡುಗಡೆಗೆ ಸಿದ್ಧತೆ


Team Udayavani, Jul 27, 2017, 7:50 AM IST

whats-app.jpg

ಕ್ಯಾಲಿಫೋರ್ನಿಯಾ: ಫೇಸ್‌ಬುಕ್‌ ಸ್ವಾಮ್ಯದ ವಾಟ್ಸ್‌ ಆ್ಯಪ್‌ ಇದೀಗ ಹೊಸ ಮೊಬೈಲ್‌ ಅಪ್ಲಿಕೇಶನ್‌ ಒಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಈ ಬಗ್ಗೆ ವಾಬೆಟಾಇನ್ಫೋ ಹೆಸರಿನ ಟ್ವಿಟರ್‌ ಖಾತೆ ವರದಿ ಮಾಡಿದೆ. ವರದಿ ಪ್ರಕಾರ ಮಧ್ಯಮ ಹಂತದ ವ್ಯವಹಾರಸ್ಥರಿಗೆ, ಕಂಪನಿಗಳಿಗೆ ಅನುಕೂಲವಾಗುವ ಆ್ಯಪ್‌ ಇದಾಗಿದೆ. ಇದರಿಂದ ವ್ಯವಹಾರಸ್ಥರು, ಕಂಪೆನಿಗಳು ಗ್ರಾಹಕರನ್ನು ಸಂಪರ್ಕಿಸಲು ಮತ್ತು ಗ್ರಾಹಕರು ವ್ಯಾಪಾರಿಗಳನ್ನು ಸಂಪರ್ಕಿಸಲು ಅನುಕೂಲವಾಗಲಿದೆ. ಆ್ಯಪ್‌ನಲ್ಲಿ ನೋಂದಾವಣೆ ವೇಳೆ ವಾಟ್ಸ್‌ಆ್ಯಪ್‌ ಕಂಪೆನಿಗಳ ಪರಾಮರ್ಶೆ ನಡೆಸಲಿದೆ. ಆ್ಯಂಡ್ರಾಯಿಡ್‌ ಮತ್ತು ವಿಂಡೋಸ್‌ 10 ಆಪರೇಟಿಂಗ್‌ ಸಿಸ್ಟಂ ಹೊಂದಿದ ಮೊಬೈಲ್‌ಗ‌ಳಲ್ಲಿ ನೂತನ ಆ್ಯಪ್‌ ಲಭ್ಯವಾಗಲಿದೆ ಎಂದು ಅದು ಹೇಳಿದೆ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.