ಚೀನ ಅಕ್ರಮ ವಹಿವಾಟು ತನಿಖೆಗೆ ಟ್ರಂಪ್‌ ಆದೇಶ


Team Udayavani, Aug 16, 2017, 10:15 AM IST

16-PTI-12.jpg

ವಾಷಿಂಗ್ಟನ್‌: ಅಮೆರಿಕ ಮತ್ತು ಉತ್ತರ ಕೊರಿಯಾ ನಡುವೆ ಕ್ಷಿಪಣಿ ಪರೀಕ್ಷೆ ಸಂಬಂಧ ತಿಕ್ಕಾಟದ ವಿಷಯವಾಗಿ ಚೀನ ಕೊರಿಯಾಗೆ ಬೆಂಬಲ ಸೂಚಿಸಿರುವ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಚೀನ ವಿರುದ್ಧ ಸೇಡು ತೀರಿಸಿಕೊಳ್ಳಲು ಸಜ್ಜಾಗಿದ್ದಾರೆ.

ಚೀನ ಅಕ್ರಮ ವಾಣಿಜ್ಯ ವ್ಯವಹಾರಗಳನ್ನು ನಡೆಸುತ್ತಿರುವ ಮತ್ತು ಅಮೆರಿಕ ಬೌದ್ಧಿಕ ಆಸ್ತಿಯನ್ನು ಕದಿಯುತ್ತಿರುವ ವಿರುದ್ಧ ತನಿಖೆ ನಡೆಸಬೇ ಕೆಂದು ಟ್ರಂಪ್‌ ಆದೇಶಿಸಿದ್ದಾರೆ. ಇದಕ್ಕೆ ಚೀನಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. “ಅಮೆರಿಕದ ಕುತಂತ್ರ ನಡೆಯನ್ನು ನೋಡಿಕೊಂಡು ಚೀನ ಸುಮ್ಮನೆ ಕೂತಿರುವುದಿಲ್ಲ’ ಎಂದು ಹೇಳಿದೆ. ಚೀನ ತಮ್ಮ ಬೌದ್ಧಿಕ ಆಸ್ತಿ ಕದಿಯುತ್ತಿದ್ದು, ಇದರಿಂದ ದೇಶದ ಉದ್ಯೋಗ, ತಂತ್ರಜ್ಞಾನ, ಆರ್ಥಿಕತೆ ಎಲ್ಲವೂ ಚೀನದ ಪಾಲಾಗುತ್ತಿದೆ ಎಂದಿದ್ದಾರೆ ಟ್ರಂಪ್‌.

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.