ಬಾರ್ಸಿಲೋನಾ ದಾಳಿ: ಐವರು ವಶಕ್ಕೆ


Team Udayavani, Aug 19, 2017, 11:16 AM IST

19-PTI-4.jpg

ಬಾರ್ಸಿಲೋನಾ: ಗುರುವಾರ ರಾತ್ರಿ ಬಾರ್ಸಿಲೋನಾದಲ್ಲಿ ಎರಡು ಪ್ರತ್ಯೇಕ ದಾಳಿಗಳು ನಡೆದಿದ್ದು, ಈ ಸಂಬಂಧ ಪೊಲೀಸರು ಐವರನ್ನು ವಶಕ್ಕೆ ಪಡೆದಿದ್ದಾರೆ. ಮೊದಲ ಘಟನೆಯಲ್ಲಿ ಉಗ್ರನೊಬ್ಬ ವ್ಯಾನ್‌ಒಂದನ್ನು ಸೆಂಟ್ರಲ್‌ ಬಾರ್ಸಿ ಲೋನಾದ ಮಾರುಕಟ್ಟೆ ಪ್ರದೇಶದಲ್ಲಿ ಜನರ ಮೇಲೆಯೇ ಹರಿಸಿದ್ದ. ಪರಿಣಾಮ 13 ಮಂದಿ ಮೃತಪಟ್ಟು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಇದಾದ ಕೆಲವೇ ಗಂಟೆಗಳಲ್ಲಿ ಸ್ಪೇನ್‌ನ ಕಡಲತೀರದ ನಗರ ಎಂದೇ ಖ್ಯಾತಿ ಪಡೆದ ಕ್ಯಾಂಬ್ರಿಲ್ಸ್‌ನಲ್ಲಿ ಆಡಿ ಎ3 ಕಾರಿನಲ್ಲಿ ಬಂದ ಉಗ್ರರು, ಪಾದಚಾರಿಗಳ ಮೇಲೆ ಕಾರನ್ನು ಹರಿಸಿದ್ದಾರೆ. ಇಲ್ಲಿ 6 ಮಂದಿ ಗಾಯಗೊಂಡಿದ್ದು, ಆ ಪೈಕಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉಗ್ರರೊಂದಿಗೆ ಗುಂಡಿನ ಚಕಮಕಿ ನಡೆಸಿದ ಪೊಲೀಸರು ಐವರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿ ದ್ದಾರೆ. ಮತ್ತೆ ಐವರನ್ನು ವಶಕ್ಕೆ ಪಡೆಯಲಾಗಿದೆ. ಶುಕ್ರವಾರ ದಾಳಿಯ ಹೊಣೆಯನ್ನು ಐಸಿಸ್‌ ಉಗ್ರರು ಹೊತ್ತುಕೊಂಡಿದ್ದಾರೆ. ಮೃತರು ಹಾಗೂ ಗಾಯಾಳುಗಳ ಪೈಕಿ 18 ಮಂದಿ ವಿದೇಶಿ ಯರಾ ಗಿದ್ದು, ಭಾರತೀಯರು ಯಾರೂ ಇಲ್ಲ ಎಂಬ ಮಾಹಿತಿ ಗೊತ್ತಾಗಿದೆ. 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.