ರೊಹಿಂಗ್ಯಾ: ಕೊನೆಗೂ ಮೌನ ಮುರಿದ ಮ್ಯಾನ್‌ಮಾರ್‌ ನಾಯಕಿ

Team Udayavani, Sep 19, 2017, 11:50 AM IST

Suu Kyi-700.jpg

ನೇಪಿತಾವ್‌ : ರೊಹಿಂಗ್ಯಾ ಮುಸ್ಲಿಮರ ಬಗೆಗಿನ ತನ್ನ ಮೌನವನ್ನು ದೇಶದ ನಾಯಕಿ, ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತೆ, ಆಂಗ್‌ ಸಾನ್‌ ಸೂಕಿ ಅವರು ಕೊನೆಗೂ ಮುರಿದಿದ್ದಾರೆ.

ಈಚಿನ ವಾರಗಳಲ್ಲಿ ರಖೈನ್‌ನಲ್ಲಿನ ಸೇನಾ ಹಿಂಸೆಯನ್ನು ತಾಳಲಾರದೆ ನೆರೆಯ ರಾಷ್ಟ್ರಗಳಿಗೆ ನಾಲ್ಕು ಲಕ್ಷ  ರೊಹಿಂಗ್ಯಾ ಮುಸ್ಲಿಮರು ನೆರೆಯ ರಾಷ್ಟ್ರಗಳಿಗೆ ಪಲಾಯನ ಮಾಡಿರುವುದನ್ನು ಪರಿಶೀಲಿಸಲು ಆಂಗ್‌ಸಾನ್‌ ಸೂಕಿ ಒಪ್ಪಿದ್ದಾರೆ. 

“ದೇಶ ಬಿಟ್ಟು ಹೋಗಿರುವ ರೊಹಿಂಗ್ಯಾಗಳ ಮರಳುವಿಕೆ ಪ್ರಕ್ರಿಯೆಯನ್ನು ಪುನರ್‌ ಪರೀಶೀಲಿಸಲು ಮ್ಯಾನ್‌ಮಾರ್‌ ಸಿದ್ಧವಿದೆ’ ಎಂದು ದೇಶದ ವಾಸ್ತವದ ನಾಯಕಿ ಆಂಗ್‌ ಸಾನ್‌ ಸೂಕಿ ಹೇಳಿದ್ದಾರೆ. 

ಮ್ಯಾನ್‌ಮಾರ್‌ನಲ್ಲಿನ ಎಲ್ಲ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಖಂಡಿಸಿರುವ ಸೂ ಕಿ, “ರೊಹಿಂಗ್ಯಾ ಮುಸ್ಲಿಮರ ಸಾಮೂಹಿಕ ವಲಸೆ ಏಕಾಗುತ್ತಿದೆ ಎಂಬುದನ್ನು ಪರಿಶೀಲಿಸಲು ಮ್ಯಾನ್‌ಮಾರ್‌ ಸಿದ್ಧವಿದೆ. ಅಂತೆಯೇ ದೇಶದಿಂದ ಪಲಾಯನ ಮಾಡಿರುವ ರೊಹಿಂಗ್ಯಾಗಳ ಜತೆಗೆ ಮಾತುಕತೆ ನಡಸಲಾಗುವುದು’ ಎಂದು ಹೇಳಿದ್ದಾರೆ.

“ಲಕ್ಷಗಟ್ಟಲೆ ರೊಹಿಂಗ್ಯಾ ಮುಸ್ಲಿಮರು ಬಾಂಗ್ಲಾದೇಶಕ್ಕೆ ಪಲಾಯನ ಮಾಡಿರುವ ಬಗ್ಗೆ ನಮಗೆ ತೀವ್ರ ಕಳವಳವಿದೆ. ಮ್ಯಾನ್‌ಮಾರ್‌ ಸರಕಾರಕ್ಕೆ ತನ್ನ ಹೊಣೆಗಾರಿಕೆಯನ್ನು ನಿರ್ಲಕ್ಷಿಸುವ ಅಥವಾ ಬೇರೆಯವರ ಮೇಲೆ ಗೂಬೆ ಕೂರಿಸುವ ಉದ್ದೇಶವೇನೂ ಇಲ್ಲ. ನಾವು ಎಲ್ಲ ಬಗೆಯ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಮತ್ತು ಕಾನೂನು ಬಾಹಿರ ಹಿಂಸೆಯನ್ನು  ಖಂಡಿಸುತ್ತೇವೆ’ ಎಂದು ಸೂಕಿ ಹೇಳಿದರು.

ಟಾಪ್ ನ್ಯೂಸ್

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-24-friday

Daily Horoscope: ಉದ್ಯೋಗ ಸ್ಥಾನದಲ್ಲಿ ಬದಲಾದ ವಿಭಾಗಕ್ಕೆ ಹೊಂದಾಣಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

1-wqewee

Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

Exam 2

SSLC ಪರೀಕ್ಷೆ-2 ಜೂನ್‌ 7ರಿಂದ ; ನೋಂದಣಿಗೆ ಮೇ 16ರ ವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.