ಎಚ್‌-1ಬಿ ವೀಸಾ ಪ್ರಕ್ರಿಯೆ ತ್ವರಿತಗೊಳಿಸಿದ ಅಮೆರಿಕ


Team Udayavani, Sep 20, 2017, 11:02 AM IST

22-PT-25.jpg

ವಾಷಿಂಗ್ಟನ್‌: ಭಾರತೀಯ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಖುಷಿ ಕೊಡುವ ವಿಚಾರವೊಂದು ಅಮೆರಿಕ ಸರಕಾರದಿಂದ ಹೊರಬಿದ್ದಿದೆ. 5 ತಿಂಗಳ ಹಿಂದೆ ತಾತ್ಕಾಲಿಕವಾಗಿ ರದ್ದಾಗಿದ್ದ ಎಚ್‌-1ಬಿ ವೀಸಾವನ್ನು ಮತ್ತೆ ನೀಡಲು ಆರಂಭಿಸಲಾಗಿದೆ.

ಅಮೆರಿಕ ಪೌರತ್ವ ಮತ್ತು ವಲಸೆ ಸೇವೆ (ಯುಎಸ್‌ಸಿಐಎಸ್‌) 2018ನೇ ಸಾಲಿಗೆ ಸಂಬಂಧಿಸಿದಂತೆ ಇರುವ ವೀಸಾಗಳನ್ನು ಪರಿಷ್ಕರಿಸಿ ನೀಡಲು ಆರಂಭಿಸಿದೆ. ಇದರಿಂದಾಗಿ ಮತ್ತೆ ಅಮೆರಿಕಕ್ಕೆ ತೆರಳಿ ಕೆಲಸ ಮಾಡುವ ಕನಸು ಟೆಕಿಗಳಲ್ಲಿ ಚಿಗುರಿದೆ. ಮುಂದಿನ ವರ್ಷಕ್ಕೆ ಅನುಕೂಲವಾಗುವಂತೆ ಒಟ್ಟು 65 ಸಾವಿರ ಅರ್ಜಿಗಳನ್ನು ಪರಿಷ್ಕರಿಸಲು ಅಲ್ಲಿನ ವಲಸೆ ಇಲಾಖೆ ಮುಂದಾಗಿದೆ. ಇದರ ಜತೆಗೆ ಅಮೆರಿಕದ ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಪಡೆದಿರುವ  20 ಸಾವಿರ ಹೆಚ್ಚುವರಿ ಅರ್ಜಿಗಳನ್ನು ಪರಿಷ್ಕರಿಸುವ ಕಾರ್ಯಗಳೂ ಆರಂಭವಾಗಿವೆ.

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.