ಅಫ್ಘಾನ್ನಲ್ಲಿ ತಾಲಿಬಾನ್ ಅಟ್ಟಹಾಸ ; 32 ಪೊಲೀಸರು ಬಲಿ
Team Udayavani, Oct 17, 2017, 4:04 PM IST
ಕಾಬೂಲ್ : ಅಫ್ಘಾನಿಸ್ಥಾನದ ಆಗ್ನೇಯ ಭಾಗದಲ್ಲಿರುವ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಮಂಗಳವಾರ ತಾಲಿಬಾನ್ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು ಕನಿಷ್ಠ 32 ಮಂದಿ ಪೊಲೀಸರು ಸಾವನ್ನಪ್ಪಿದ್ದು, 40 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಪಾಕ್ತಿಯಾ ಪ್ರಾಂತ್ಯದ ಗಾರ್ಡಿಯಾ ಪ್ರದೇಶದಲ್ಲಿರುವ ತರಬೇತಿ ಕೇಂದ್ರದ ಮೇಲೆ ಕಾರೊಂದರಲ್ಲಿ ಸ್ಫೋಟಕ ತುಂಬಿಕೊಂಡು ಬಂದ ಉಗ್ರರು ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೊದಲು ಕಾರನ್ನು ಸ್ಫೋಟಿಸಿದ್ದು, ಆ ಬಳಿಕ ಗುಂಡಿನ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ಸ್ಥಳದಲ್ಲಿ ಭದ್ರತಾ ಪಡೆಗಳು ಜಮಾವಣೆಗೊಂಡಿದ್ದು ದಾಳಿ ನಡೆಸಿದ ಉಗ್ರರ ಅಂತ್ಯಕ್ಕೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ