147 ಕೆಜಿ ತೂಕದ ದಢೂತಿ ಮಗುವಿನ ಮೇಲೆ ಕೂತು ಕೊಂದುಬಿಟ್ಟಳು!
Team Udayavani, Oct 18, 2017, 1:16 PM IST
ಫ್ಲೋರಿಡಾ: ತುಂಟ ಮಗುವನ್ನು ನಿಯಂತ್ರಿಸಲು ಆಯಾವೊಬ್ಬಳು ಮಾಡಿದ ಕೆಲಸವು ಆ ಮಗುವನ್ನೇ ಬಲಿತೆಗೆದುಕೊಂಡ ಘಟನೆ ಫ್ಲೋರಿಡಾದಲ್ಲಿ ನಡೆದಿದೆ. 9 ವರ್ಷದ ಬಾಲಕಿಯ ಮೇಲುಸ್ತುವಾರಿಗೆ ಎಂದು ನಿಗದಿಯಾಗಿದ್ದ ಮಹಿಳೆ, ಮಗುವಿನ ತುಂಟಾಟ ತಡೆಯಲಾಗದೇ ಆಕೆಯ ಮೇಲೆ 10 ನಿಮಿಷಗಳ ಕಾಲ ಕುಳಿತಿದ್ದಾಳೆ. 147 ಕೆಜಿ. ತೂಕವಿದ್ದ ವೆರೋನಿಕಾ(62) ಮಗುವಿನ ಮೇಲೆ ಕೂರುತ್ತಿದ್ದಂತೆ, ಬಾಲಕಿಯು ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ