ಹ್ಯಾಪಿ ನ್ಯೂ ಇಯರ್ ನ ಅಡ್ಡ ಬಿದ್ದೆ ಮಾದೇಸ…ಭರ್ಜರಿ ಸೌಂಡ್ ಮಾಡ್ತಿದೆ
Team Udayavani, Feb 21, 2017, 3:39 PM IST
ವನಜ ಪಾಟೀಲ್ ನಿರ್ಮಾಣದ ಹ್ಯಾಪಿ ನ್ಯೂ ಇಯರ್ ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದೆ. ವಿಜಯ ರಾಘವೇಂದ್ರ, ದಿಗಂತ್, ಧನಂಜಯ್, ಬಿ ಸಿ ಪಾಟೀಲ್, ಸಾಯಿಕುಮಾರ್, ಶ್ರುತಿ ಹರಿಹರನ್, ಸೋನು ಗೌಡ, ಸುಧಾರಾಣಿ, ಸೃಷ್ಟಿ ಪಾಟೀಲ್ ,ಮಾಳವಿಕ ಅವಿನಾಶ್, ರಾಕ್ ಲೈನ್ ವೆಂಕಟೇಶ್, ಕಡ್ಡಿಪುಡಿ ಚಂದ್ರು, ತಬಲಾ ನಾಣಿ, ರಾಜು ತಾಳಿಕೋಟೆ, ರಾಜಶ್ರೀ ಪೊನ್ನಪ್ಪ ಪಾತ್ರವರ್ಗದಲ್ಲಿ ಇದ್ದಾರೆ. ರಘು ದೀಕ್ಷಿತ್ ಹಾಡಿರುವ ಅಡ್ಡ ಬಿದ್ದೆ ಮಾದೇಸ ಹಾಡು ಯೂಟ್ಯೂಬ್ ನಲ್ಲಿ ಭರ್ಜರಿ ಸೌಂಡ್ ಮಾಡುತ್ತಿದೆ..ನೀವೂ ಕೇಳಿ
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ