ಶಿವಣ್ಣ ನಟನೆಯ “ಸನ್ ಆಫ್ ಬಂಗಾರದ ಮನುಷ್ಯ’ ಸೂಪರ್ ಟೀಸರ್
Team Udayavani, Apr 24, 2017, 5:42 PM IST
ಶಿವರಾಜಕುಮಾರ ಅಭಿನಯದ “ಬಂಗಾರ – ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ಅನ್ನದಾತ ಸುಖೀಭವ ಎಂಬ ವಿಷಯವನ್ನು ಹೇಳುವುದಕ್ಕೆ ಹೊರಟಿದ್ದಾರಂತೆ ನಿರ್ದೇಶಕ ಯೋಗಿ. “ರೈತ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯವೇ. ಅಂತಹ ರೈತ ಯಾಕೆ ಸುಖವಾಗಿರಬಾರದು ಎಂಬ ಕಲ್ಪನೆಯೊಂದಿಗೆ ಮಾಡುತ್ತಿರುವ ಚಿತ್ರ ಇದು.
“ಬಂಗಾರ – ಸನ್ ಆಫ್ ಬಂಗಾರದ ಮನುಷ್ಯ’ ಚಿತ್ರದಲ್ಲಿ ಶಿವರಾಜಕುಮಾರ್ ಜೊತೆಗೆ ವಿದ್ಯಾ ಪ್ರದೀಪ್ ನಾಯಕಿಯಾಗಿ ನಟಿಸಿದ್ದು, ಜೊತೆಗೆ ಸಿಕ್ಕಣ್ಣ, ಸಾಧು ಕೋಕಿಲ, ಶ್ರೀನಿವಾಸಮೂರ್ತಿ, ಶಿವರಾಮಣ್ಣ, ಶ್ರೀನಾಥ್, ಸದಾಶಿವ ಬ್ರಹ್ಮಾವರ್, ಶರತ್ ಲೋಹಿತಾಶ್ವ, ಮೈಕೋ ನಾಗರಾಜ್ ಸೇರಿದಂತೆ ಹಲವರು ನಟಿಸಿದ್ದಾರೆ. ಚಿತ್ರವನ್ನು ಜಯಣ್ಣ ಮತ್ತು ಭೋಗೇಂದ್ರ ನಿರ್ಮಿಸುತ್ತಿದ್ದು, ಜೈಆನಂದ್ ಅವರ ಛಾಯಾಗ್ರಹಣವಿದೆ. (Bangara s/o Bangaradha Manushya Official Trailer, Shivaraj Kumar, Vidya Pradeep | Yogi G Raj)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ