ಆದಿ ನಟನೆಯ “ಬೆಂಗಳೂರು ಅಂಡರ್ ವರ್ಲ್ಡ್” ಜಬರ್ದಸ್ತ್ ಟ್ರೈಲರ್
Team Udayavani, Mar 9, 2017, 12:10 PM IST
ಆದಿತ್ಯ ಅಭಿನಯದ ಈ ಚಿತ್ರವನ್ನು ಮೆಜೆಸ್ಟಿಕ್ ಟೂರಿಂಗ್ ಟಾಕೀಸ್ ಬ್ಯಾನರ್ನಡಿ ಆನಂದ್ ಚಿತ್ರ ನಿರ್ಮಿಸಿದ್ದಾರೆ. ಪಿ.ಎನ್. ಸತ್ಯ ನಿರ್ದೇಶಕರು. ಬೆಂಗಳೂರು ನಗರ ಒಂದು ಕಾಲದಲ್ಲಿ ಭೂಗತ ಜಗತ್ತಿನ ಕಥಾಹಂದರವಿದೆ. ಪಾಯಲ್ ರಾಧಾಕೃಷ್ಣ ಚಿತ್ರದ ನಾಯಕಿ. ಚಿತ್ರದಲ್ಲಿ ಶೋಭರಾಜ್, ಕೋಟೆ ಪ್ರಭಾಕರ್, ಹರೀಶ್ ರಾಯ್, ಉದಯ್, ಡೇನಿಯಲ್ ಬಾಲಾಜಿ ನಟಿಸಿದ್ದಾರೆ. ಅನೂಪ್ ಸೀಳಿನ್ ಸಂಗೀತವಿದೆ. ಆರ್ಯ ವರ್ಧನ ಕ್ಯಾಮೆರಾ ಹಿಡಿದಿದ್ದಾರೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ