ದರ್ಶನ್ ಅಭಿನಯದ “ಚಕ್ರವರ್ತಿ” ಈ ವಾರ ತೆರೆಗೆ: Watch Trailor
Team Udayavani, Apr 12, 2017, 6:05 PM IST
ದರ್ಶನ್ ಅಭಿನಯದ ಚಕ್ರವರ್ತಿ ಚಿತ್ರವನ್ನು ಚಿಂತನ್ ನಿರ್ದೇಶಿಸಿದ್ದಾರೆ. ಇದು ಅವರ ಮೊದಲ ಚಿತ್ರ. ಸಿದ್ದಾಂತ್ ಚಿತ್ರವನ್ನು ನಿರ್ಮಿಸಿದ್ದಾರೆ. ದರ್ಶನ್ಗೆ ದೀಪಾ ಸನ್ನಿಧಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಇನ್ನೊಂದು ವಿಶೇಷವೆಂದರೆ, ದಿನಕರ್ ತೂಗುದೀಪ ಖಳನಾಗಿ ನಟಿಸಿದ್ದಾರೆ. ಉಳಿದಂತೆ ಚಿತ್ರದಲ್ಲಿ ಸಿದ್ದಾಂತ್, ಕುಮಾರ್ಬಂಗಾರಪ್ಪ, ಸೃಜನ್ ಲೋಕೇಶ್, ಆದಿತ್ಯ, ಯಶಸ್, ಶರತ್ ಲೋಹಿತಾಶ್ವ, ಹರೀಶ್ ರಾಯ್ ಇತರರು ನಟಿಸಿದ್ದಾರೆ. ಅರ್ಜುನ್ ಜನ್ಯ ಸಂಗೀತವಿದೆ. ಕೆ.ಎಸ್. ಚಂದ್ರಶೇಖರ್ ಕ್ಯಾಮೆರಾ ಹಿಡಿದಿದ್ದಾರೆ. ಕೆ ಎಂ ಪ್ರಕಾಶ್ ಅವರ ಸಂಕಲನವಿದೆ. Chakravarthy Trailor (Official ) 2017, Kannada, Challenging Star Darshan, Deepa Sannidhi, Dinakar, Adithya
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ