ಮತ್ತೆ ತೆರೆಯ ಮೇಲೆ “ದಂಡುಪಾಳ್ಯ” ದಾಂಧಲೆ: ಟ್ರೈಲರ್ ವೀಕ್ಷಿಸಿ
Team Udayavani, May 30, 2017, 5:44 PM IST
ದಂಡುಪಾಳ್ಯ ಮತ್ತೊಮ್ಮೆ ತೆರೆಗೆ ಬರಲು ಸಿದ್ಧವಾಗಿದ್ದು. ವಿಭಿನ್ನ ಪೋಸ್ಟರ್ಗಳಿಂದ ಸಿನಿರಸಿಕರನ್ನು ಸೆಳೆದಿದೆ. ಮೊದಲ ಭಾಗದ ದಂಡುಪಾಳ್ಯ ಸಿನಿರಸಿಕರನ್ನು ಹಾಗೂ ವಿಮರ್ಶಕರನ್ನು ಮೆಚ್ಚಿಸಿತ್ತು. ಅದರ ಮುಂದುವರೆದ ಭಾಗವೇ “ದಂಡುಪಾಳ್ಯ 2′. ಈಗ ಮತ್ತೆ ಆ ಕರಾಳ ಪಾತಕಿಗಳ ಮತ್ತಷ್ಟು ವಿಕೃತ ಕೃತ್ಯಗಳನ್ನ ಸ್ಯಾಂಡಲ್ ವುಡ್ ತೆರೆ ಮೇಲೆ ಅಷ್ಟೇ ರೋಚಕವಾಗಿ ಬಿಚ್ಚಿಡಲು ಚಿತ್ರತಂಡ ಹೊರಟಿದೆ. ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬಂದಿರೋ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದ್ದು, ಚಿತ್ರದಲ್ಲಿ ಮಕರಂದ್ ದೇಶ್ಪಾಂಡೆ, ಪೂಜಾಗಾಂಧಿ, ಸಂಜನಾ, ರವಿಶಂಕರ್, ರವಿಕಾಳೆ, ಶೃತಿ ಸೇರಿದಂತೆ ಹಲವು ಕಲಾವಿದರು ಬಣ್ಣ ಹಚ್ಚಿದ್ದಾರೆ. ಟ್ರೈಲರ್ ಚಿತ್ರದ ಬಗ್ಗೆ ಬಹಳಷ್ಟು ಕುತೂಹಲವನ್ನು ಹುಟ್ಟುಹಾಕಿದೆ. (Official trailer of dandupalya 2, Makarandh Deshpande, Pooja Gandhi, Ravishankar, Shruthi)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್