Updated at Wed,23rd Aug, 2017 7:45PM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

ಕಿಚ್ಚ ಸುದೀಪ್ ನಟನೆಯ ಹೆಬ್ಬುಲಿ ಚಿತ್ರದ ಪವರ್ ಫುಲ್ ಟೈಟಲ್ ಸಾಂಗ್ ರಿಲೀಸ್

ಕಿಚ್ಚ ಸುದೀಪ್ ನಟಿಸಿರುವ ಈ ವರ್ಷದ ಬಹು ನಿರೀಕ್ಷೆಯ ಹೆಬ್ಬುಲಿ ಚಿತ್ರ ಫೆ.23ಕ್ಕೆ ರಾಜ್ಯಾದ್ಯಂತ ತೆರೆಕಾಣಲು ಸಿದ್ಧವಾಗಿದೆ. ಈ ನಿಟ್ಟಿನಲ್ಲಿ ಹೆಬ್ಬುಲಿ ಚಿತ್ರತಂಡ ಟೈಟಲ್ ಸಾಂಗ್ ವಿಡಿಯೋ ಬಿಡುಗಡೆ ಮಾಡಿದೆ. ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಟೈಟಲ್ ಸಾಂಗ್ ಚಿತ್ರೀಕರಿಸಲಾಗಿದೆಯಂತೆ. ವಿಡಿಯೋ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಂಗ್ ಯೂಟ್ಯೂಬ್ ನಲ್ಲಿ ಟ್ರೆಂಡಿಂಗ್ ಆಗಿದೆ. ಪವರ್ ಫುಲ್ ಹಾಡನ್ನು ನೀವೂ ಕೇಳಿ.

Back to Top