ಹಂಬಲ್ ಪೊಲಿಟಿಶಿಯನ್ ನೊಗರಾಜ್ ಭರ್ಜರಿ ಟ್ರೈಲರ್ ವೀಕ್ಷಿಸಿ
Team Udayavani, Sep 14, 2017, 2:05 PM IST
ಡ್ಯಾನಿಷ್ ಸೇಠ್ ಅಭಿನಯಿಸಿರುವ ಹಂಬಲ್ ಪೊಲಿಟಿಶಿಯನ್ ನೊಗರಾಜ್ ಟ್ರೈಲರ್ ಬಿಡುಗಡೆಯಾಗಿದ್ದು ಮೂರೇ ದಿನಗಳಲ್ಲಿ 3 ಲಕ್ಷದ 84 ಸಾವಿರ ಜನರು ವೀಕ್ಷಿಸಿದ್ದಾರೆ. ಚಿತ್ರಕ್ಕೆ ಸಾದ್ ಖಾನ್ ನಿರ್ದೇಶನವಿದ್ದು ಈಗಾಗಲೇ ಭಾರೀ ಕುತೂಹಲ ಹುಟ್ಟಿಸಿದೆ.
ಮುಖ್ಯ ಭೂಮಿಕೆಯಲ್ಲಿ ರೋಜರ್ ನಾರಾಯಣ್ ಮತ್ತು ಶುೃತಿ ಹರಿಹರನ್ ಅವರಿದ್ದಾರೆ. ಚಿತ್ರ ರಾಜ್ಯೋತ್ಸವದ ವೇಳೆ ತೆರೆಗೆ ಬರಲಿದೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!