‘ನಿಗೂಢತೆ’ಯನ್ನೊಳಗೊಂಡ “ಕಾಫಿ ತೋಟ’ ಈ ವಾರ ತೆರೆಗೆ: ಟ್ರೈಲರ್ ವೀಕ್ಷಿಸಿ
Team Udayavani, Aug 16, 2017, 2:43 PM IST
ಸಾಮಾಜಿಕ ಕಾಳಜಿಯ ಸದಭಿರುಚಿಯ ಚಿತ್ರಗಳು ಮತ್ತು ಧಾರಾವಾಹಿಗಳ ಮೂಲಕವೇ ಮನೆ ಮಾತಾಗಿರುವ ನಿರ್ದೇಶಕ ಟಿ.ಎನ್. ಸೀತಾರಾಂ ಬಹು ಕಾಲದ ನಂತರ ನಿರ್ದೇಶನ ಮಾಡಿರುವ ಚಿತ್ರ “ಕಾಫಿ ತೋಟ’. ಈ ವಾರ ಚಿತ್ರ ತೆರೆ ಕಾಣುತ್ತಿದ್ದು, ಟಿ.ಎನ್. ಸೀತಾರಾಂ ಕಥೆ-ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶಿಸಿದ್ದಾರೆ. ಅನೂಪ್ ಸೀಳಿನ್, ಮಿಥುನ್ ಮುಕುಂದನ್ ಸಂಗೀತ ನಿರ್ದೇಶನದೆ. ಅಶೋಕ್ ಕಶ್ಯಪ್ ಛಾಯಾಗ್ರಹಣ ಹಾಗೂ ಅಕ್ಷಯ್ ಪಿ ರಾವ್ ಸಂಕಲನವಿರುವ ಈ ಚಿತ್ರದ ತಾರಾಬಳಗದಲ್ಲಿ ರಾಧಿಕಾ ಚೇತನ್, ರಘು ಮುಖರ್ಜಿ, ರಾಹುಲ್ ಮಾಧವ್, ಅಪೇಕ್ಷ ಪುರೋತ್, ಸಂಯುಕ್ತ ಹೊರನಾಡು, ವೀಣಾ ಸುಂದರ್, ಸುಂದರ್ರಾಜ್, ಅಮೋಘ (ಡ್ರಾಮ ಜ್ಯೂನಿಯರ್ಸ್) ಮುಂತಾದವರಿದ್ದಾರೆ. ಬಿ.ಸಿ. ಪಾಟೀಲ್ ಹಾಗೂ ಅಂಬಿಕಾ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. (Kaafi Thota trailer,T N Seetharam, Raghu Mukherji, Radhika Chetan, Samyukta Hornad, Rahul, J Anoop Seelin)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್