“ಕೆಲವು ದಿನಗಳ ನಂತರ’ ಶುಭಾಪೂಂಜಾ: ಥ್ರಿಲ್ಲರ್ ಟ್ರೈಲರ್ ವೀಕ್ಷಿಸಿ
Team Udayavani, Oct 20, 2017, 6:21 PM IST
ಶುಭಾಪೂಂಜಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಚಿತ್ರ “ಕೆಲವು ದಿನಗಳ ನಂತರ’ ಟೀಸರ್ ಬಿಡುಗಡೆಯಾಗಿದ್ದು, ಇದೊಂದು ಸಂಪೂರ್ಣ ಥ್ರಿಲ್ಲರ್ ಚಿತ್ರವಾಗಿದೆ. ನಾಯಕನಾಗಿ ಜಗದೀಶ್, ಹಾಗೂ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಕನ್ನಡ ವೀಕ್ಷಕರಿಗೆ ಪರಿಚಿತರಾದ ಲೋಕೇಶ್ ಈ ಚಿತ್ರದಲ್ಲಿ ನಟಿಸಿದ್ದಾರೆ. ಇನ್ನು ಚಿತ್ರವನ್ನು ಶ್ರೀನಿ ನಿರ್ದೇಶಿಸಿದರೆ, ಎಚ್.ಪಿ. ಮುತ್ತುರಾಜ್, ಬಿ.ಎಂ. ವಸಂತ್ ಕುಮಾರ್ ಹಾಗೂ ಚಂದ್ರಕುಮಾರ್ ಅವರು ಜೊತೆಯಾಗಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಮುರಳೀಧರ್ ಹಾಗೂ ನವೀನ್ ಕುಮಾರ್ ಛಾಯಾಗ್ರಹಣ, ರಾಕಿ ಸೋನು ಸಂಗೀತ ಈ ಚಿತ್ರಕ್ಕಿದೆ. ಚಿತ್ರದ ಬೊಂಬಾಟ್ ಟ್ರೈಲರ್ ವೀಕ್ಷಿಸಿ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…