ಹೊಸ ಲುಕ್ನಲ್ಲಿ ಕೋಮಲ್:ಕೆಂಪೇಗೌಡ 2 ಚಿತ್ರದ ಟ್ರೈಲರ್ ವೀಕ್ಷಿಸಿ
Team Udayavani, Apr 19, 2017, 11:53 AM IST
ಕೋಮಲ್ ಅಭಿನಯದ ಕೆಂಪೇಗೌಡ 2 ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದು ರೀಮೇಕ್ ಸಿನಿಮಾ ಅಲ್ಲ. ಪಕ್ಕಾ ಒರಿಜಿನಲ್ ಸಿನಿಮಾ. ಅದೇ ಕಾರಣಕ್ಕೆ ಚಿತ್ರಕ್ಕೆ “ಪಕ್ಕಾ ಒರಿಜಿನಲ್’ ಎಂಬ ಟ್ಯಾಗ್ಲೈನ್ ಇದೆ. ಸಹಜವಾಗಿ, ಸಿನಿಮ್ಯಾಟಿಕ್ ಇಲ್ಲದೇ ಈ ಸಿನಿಮಾ ಮೂಡಿಬರುತ್ತದೆ ಎಂದು ಕೋಮಲ್ ಹೇಳುತ್ತಾರೆ.
ಇದು ಔಟ್ ಅಂಡ್ ಔಟ್ ಕಾಪ್ ಸಿನಿಮಾ. ತುಂಬಾ ಸಹಜವಾಗುತ್ತದೆ. ನಾವು ದಿನನಿತ್ಯ ನೋಡುವ ಪೊಲೀಸ್ ಅಧಿಕಾರಿ ಹೇಗಿರುತ್ತಾನೆ ಅದೇ ರೀತಿ ಇಲ್ಲೂ ಇದೆ. ಸುಖಾಸುಮ್ಮನೆ ಚೇಸಿಂಗ್, ಹೊಡೆದಾಟವಿಲ್ಲ. ನಾಯಕ ಯಾವ ತರಹ ಸೈಬರ್ ಕ್ರಿಮಿನಲ್ ಸೇರಿದಂತೆ ಇತರ ಕ್ರಿಮಿನಲ್ಗಳನ್ನು ಮಟ್ಟ ಹಾಕುತ್ತಾನೆ ಎಂಬುದು ಕಥೆ.
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ