ಸುಮಂತ್ ಅಭಿನಯದ “ಲೀ” ಶುಕ್ರವಾರ ತೆರೆಗೆ: ಬೊಂಬಾಟ್ ಟ್ರೈಲರ್
Team Udayavani, Jan 12, 2017, 4:54 PM IST
ಸುಮಂತ್ ಶೈಲೇಂದ್ರಬಾಬು ಅಭಿನಯದ “ಲೀ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶ್ರೀನಂದನ್ ಈ ಸಿನಿಮಾದ ನಿರ್ದೇಶಕರು. ಈ ಚಿತ್ರದಲ್ಲಿ ನಾಯಕ ಸುಮಂತ್ ಮೂರು ವಿಭಿನ್ನ ಗೆಟಪ್ಗಳಲ್ಲಿ ಅವರು ಕಾಣಿಸಿಕೊಂಡಿದ್ದು, ಮಾನಸಿಕ ಅಸ್ವಸ್ಥನಾಗಿಯೂ ನಟಿಸಿದ್ದಾರಂತೆ. ಅದಕ್ಕಾಗಿ ನಿಮ್ಹಾನ್ಸ್ಗೆ ಹೋಗಿ ಸ್ಟಡಿ ಮಾಡಿದ್ದಾರಂತೆ. ಚಿತ್ರದಲ್ಲಿ ‘ಹುಶು’ ಎಂಬ ಮಾರ್ಷಲ್ ಆರ್ಟ್ಸ್ ಬಳಸಿದ್ದು, ವಿವಿಧ ಪ್ರಾಕಾರಗಳ ಮಾರ್ಷಲ್ ಆರ್ಟ್ಸ್ ಅನ್ನು ಇಲ್ಲಿ ಬಳಸಲಾಗಿದೆಯಂತೆ. ಇನ್ನು, ಈ ಚಿತ್ರದಲ್ಲಿ ನಭಾನಟೇಶ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದ ಸೂಪರ್ ಟ್ರೈಲರ್ ನೋಡಿ… (‘Lee’ Sumanth Shailendra, Nabha Natesh, Sneha Namanandi)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ