ಡಾರ್ಲಿಂಗ್ ಕೃಷ್ಣ ಅಭಿನಯದ “ಮುಂಬೈ” ತೆರೆಗೆ: ಬೊಂಬಾಟ್ ಟ್ರೈಲರ್ ವೀಕ್ಷಿಸಿ
Team Udayavani, Jan 25, 2017, 5:19 PM IST
ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ತಾನೆ ‘ಜಾನ್ ಜಾನಿ ಜನಾರ್ಧನ್’ ಸಿನಿಮಾದಲ್ಲಿ ಜಾನಿ ಪಾತ್ರದಲ್ಲಿ ಮಿಂಚಿದ್ದರು. ಇದೀಗ ಅವರೇ ನಾಯಕ ನಟನಾಗಿ ಅಭಿನಯಿಸಿರುವ ‘ಮುಂಬೈ’ ಚಿತ್ರ ಜನವರಿ 26ರಂದು ತೆರೆಕಾಣುತ್ತಿದೆ. ಆ್ಯಂಗ್ರಿ ಯಾಂಗ್ ಮ್ಯಾನ್ ಗೆಟಪ್ ನಲ್ಲಿ ಕೃಷ್ಣ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎಸ್.ಆರ್.ರಮೇಶ್ ಆಕ್ಷನ್ ಕಟ್ ಹೇಳಿದ್ದು, ರಾಮು ಚಿತ್ರ ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣನಿಗೆ ತೇಜು ನಾಯಕಿ ನಟಿ ಆಗಿ ಅಭಿನಯಿಸಿದ್ದು, ಚಿತ್ರದ ತಾರಾಗಣದಲ್ಲಿ ಬುಲೆಟ್ ಪ್ರಕಾಶ್, ರಂಗಾಯಣ ರಘು ಮತ್ತಿತರ ಹಾಸ್ಯ ಕಲಾವಿದರು ಇದ್ದಾರೆ. ವಿ ಶ್ರೀಧರ್ ಸಂಭ್ರಮ್ ಸಂಗೀತ ಸಂಯೋಜನೆ ಮಾಡಿದ್ದಾರೆ. (Mumbai Kannada Movie Trailer, Darling Krishna, Teju, Ramu Films)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ