ಪೊಲೀಸ್ ಗೆಟಪ್ನಲ್ಲಿ ಗಣೇಶ “ಪಟಾಕಿ’ ತೆರೆಗೆ: ಟ್ರೈಲರ್ ವೀಕ್ಷಿಸಿ
Team Udayavani, May 24, 2017, 4:28 PM IST
ಗೋಲ್ಡನ್ ಸ್ಟಾರ್ ಗಣೇಶ್ ಅವರು ನಾಯಕನಾಗಿ ನಟಿಸಿರುವ, ಮಂಜುಸ್ವರಾಜ್ ನಿರ್ದೇಶನದ “ಪಟಾಕಿ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದಲ್ಲಿ ಗಣೇಶ್ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. “ಪಟಾಕಿ’ ಎಸ್.ವಿ ಪ್ರೊಡಕ್ಷನ್ಸ್ನ 13ನೇ ಕಾಣಿಕೆ. ಗಣೇಶ್ಗೆ ನಾಯಕಿಯಾಗಿ ರನ್ಯ ಇದ್ದಾರೆ. ಸಾಯಿಕುಮಾರ್, ಪ್ರಿಯಾಂಕ, ಆಶೀಶ್ ವಿದ್ಯಾರ್ಥಿ, ಧರ್ಮ, ಸಾಧುಕೋಕಿಲ, ವಿಜಯ್ ಚಂಡೂರು, ಸಂಪತ್ ಕುಮಾರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನದ ಈ ಚಿತ್ರಕ್ಕೆ ವೆಂಕಟೇಶ್ ಅಂಗುರಾಜ್ ಅವರ ಛಾಯಾಗ್ರಹಣವಿದೆ. ಚಿತ್ರಕ್ಕೆ ಪ್ರಕಾಶ್ ಸಂಭಾಷಣೆ ಬರೆದಿದ್ದಾರೆ. (PATAKI TEASER, Ganesh, Saikumar, Priyanka, Sadhukokila)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!