ಭರ್ಜರಿ ಸದ್ದು ಮಾಡ್ತಿದೆ ಪುನೀತ್ “ರಾಜಕುಮಾರ” ಟ್ರೈಲರ್
Team Udayavani, Mar 9, 2017, 11:57 AM IST
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ “ರಾಜಕುಮಾರ’ ಚಿತ್ರದ ಟ್ರೈಲರ್ ಯೂಟ್ಯೂಬ್ ನಲ್ಲಿ ಭರ್ಜರಿ ಹಿಟ್ ಆಗಿದೆ. ಸಿನಿಮಾದ ಹಾಡು ಕೂಡಾ ಈಗಾಗಲೇ ಜನಪ್ರಿಯವಾಗಿದೆ. ಸಂತೋಷ್ ಆನಂದ್ ರಾಮ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಸಿನಿಮಾದಲ್ಲಿ ಪ್ರಿಯಾ ಆನಂದ್, ಪ್ರಕಾಶ್ ರಾಜ್ ಮುಖ್ಯಭೂಮಿಕೆಯಲ್ಲಿದ್ದಾರೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ.(RAAJAKUMARA OFFICIAL TRAILER. PUNEETH RAJKUMAR, V HARIKRISHNA, SANTOSH , HOMBALE FILMS)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ