ಕ್ರೇಜಿ ಪ್ರಿನ್ಸ್ ಅಭಿನಯದ “ಸಾಹೇಬ’ ಈ ವಾರ ತೆರೆಗೆ: ಟ್ರೈಲರ್ ವೀಕ್ಷಿಸಿ
Team Udayavani, Aug 23, 2017, 5:02 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ “ಸಾಹೇಬ’ ಚಿತ್ರ ಈ ವಾರ ತೆರೆ ಕಾಣುತ್ತಿದ್ದು, ಜಯಣ್ಣ ಹಾಗೂ ಭೋಗೇಂದ್ರ ಅವರ ನಿರ್ಮಾಣದಲ್ಲಿ ಮೂಡಿ ಬಂದಿದೆ. ಚಿತ್ರವನ್ನು ಭರತ್ ನಿರ್ದೇಶಿಸಿದರೆ, ಜಿ.ಎಸ್.ವಿ. ಸೀತಾರಾಂ ಅವರು ಕ್ಯಾಮೆರಾ ಹಿಡಿದಿದ್ದಾರೆ, ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ದೀಪು ಎಸ್. ಕುಮಾರ್ರ ಕತ್ತರಿ ಪ್ರಯೋಗ, ಕೆ.ರವಿವರ್ಮ ಸಾಹಸ ನಿರ್ದೇಶನ ಹಾಗೂ ಕಲೈ, ರಾಜು, ಪ್ರೇಮ್ ಅವರು ನೃತ್ಯ ನಿರ್ದೇಶನ ಚಿತ್ರಕ್ಕಿದೆ. ಮನೋರಂಜನ್ಗೆ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ್ ಕಾಣಿಸಿಕೊಂಡಿದ್ದು, ಚಿತ್ರದಲ್ಲಿ ಲಕ್ಷ್ಮೀ,ಬುಲೆಟ್ ಪ್ರಕಾಶ್, ಚಿದಾನಂದ್ ಮುಂತಾದವರು ಅಭಿನಯಿಸಿದ್ದಾರೆ. ಚಿತ್ರದ ಟ್ರೈಲರ್ ವೀಕ್ಷಿಸಿ (Saheba, Official Trailer, Manoranjan Ravichandran, Shanvi Srivastava, Lakshmi, V Harikrishna, Bharath)
ಹೊಸ ವಿಡಿಯೋಗಳು ಇನ್ನಷ್ಟು
ಟಾಪ್ ನ್ಯೂಸ್
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ