Thursday, May 23, 2013
Last Updated: 5:22:14 PM IST
  • ನಾನೆಲ್ಲಿರುವೆ:
  • ಮುಖಪುಟ ರಾಜ್ಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಸಿದ್ದು, ಪರಮೇಶ್ವರ್‌ ದಿಲ್ಲಿಗೆ
      • Udayavani | Jun 24, 2012

        ಬೆಂಗಳೂರು: ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಮತ್ತು ಸಿದ್ದರಾಮಯ್ಯ ದಿಲ್ಲಿಗೆ ತೆರಳುತ್ತಿದ್ದಾರೆ.

        ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪ್ರಣಬ್‌ ಮುಖರ್ಜಿ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಲು ದಿಲ್ಲಿಗೆ ಆಗಮಿಸುವಂತೆ ಪರಮೇಶ್ವರ್‌ ಮತ್ತು ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಬುಲಾವ್‌ ನೀಡಿದೆ. ಹೈಕಮಾಂಡ್‌ ಸೂಚನೆಯಂತೆ ಸೋಮವಾರ ಬೆಳಗ್ಗೆ 7 ಗಂಟೆಗೆ ಇಬ್ಬರು ನಾಯಕರು ಕೂಡ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      • ಈ ವಿಭಾಗದಲ್ಲಿಯೂ ಇದೆ
      • Copyright @ 2009 Udayavani.All rights reserved.
      • Designed & Hosted By 4cplus