ನವದೆಹಲಿ: ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಣಬ್ ಮುಖರ್ಜಿ ಅವರನ್ನು ಇದೇ ಮೊದಲ ಬಾರಿಗೆ ಪ್ರಧಾನಿ ಮನಮೋಹನ್ ಸಿಂಗ್ ಭೇಟಿ ಮಾಡಿದರು. ಶುಕ್ರವಾರ ಮಧ್ಯಾಹ್ನ ರಾಷ್ಟ್ರಪತಿ ಭವನದಲ್ಲಿ ನಡೆದ ಸಭೆಯಲ್ಲಿ ಮುಖರ್ಜಿ ಹಾಗೂ ಪ್ರಧಾನಿ ಮುಖಾಮುಖೀಯಾದರು.