Sunday, May 19, 2013
Last Updated: 6:33:48 PM IST
  • ನಾನೆಲ್ಲಿರುವೆ:
  • ಮುಖಪುಟ ಕ್ರೀಡೆ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಪ್ರಧಾನಿ ನಿವಾಸಕ್ಕೆ ಒಲಿಂಪಿಕ್ಸ್‌ ಪದಕ ವಿಜೇತರ ಭೇಟಿ
    • ಒಲಿಂಪಿಕ್ಸ್‌ ಪದಕ ವಿಜೇತ ಕ್ರೀಡಾಪಟುಗಳು ನವದೆಹಲಿಯಲ್ಲಿ ಶುಕ್ರವಾರ ಪ್ರಧಾನಿ ಮತ್ತು ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿದರ

      • Udayavani | Aug 17, 2012

        ನವದೆಹಲಿ: ಲಂಡನ್‌ ಒಲಿಂಪಿಕ್ಸ್‌ ಪದಕ ವಿಜೇತ ಕ್ರೀಡಾಪಟುಗಳು ನವದೆಹಲಿಯಲ್ಲಿ ಶುಕ್ರವಾರ ಪ್ರಧಾನಿ ಮನಮೋಹನ್‌ ಸಿಂಗ್‌ ಮತ್ತು ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ನಿವಾಸಕ್ಕೆ ಭೇಟಿ ನೀಡಿದರು.



        ಶೂಟಿಂಗ್‌ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದ ವಿಜಯ್‌ ಕುಮಾರ್‌ ಮತ್ತು ಕಂಚಿನ ಪದಕ ಪಡೆದ ಗಗನ್‌ ನಾರಂಗ್‌, ಬ್ಯಾಡ್ಮಿಂಟನ್‌ ಸಿಂಗಲ್ಸ್‌ ವಿಭಾಗದಲ್ಲಿ ಕಂಚಿನ ಪದಕ ಪಡೆದ ಸೈನಾ ನೆಹ್ವಾಲ್‌, ಮಹಿಳೆಯರ ಬಾಕ್ಸಿಂಗ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಮೇರಿ ಕೋಮ್‌, ಕುಸ್ತಿ ವಿಭಾಗದಲ್ಲಿ ಬೆಳ್ಳಿ ಪದಕ ಪಡೆದ ಸುಶೀಲ್‌ ಕುಮಾರ್‌ ಮತ್ತು ಕಂಚಿನ ಪದಕ ವಿಜೇತ ಯೋಗೇಶ್ವರ್‌ ದತ್‌ ಭೇಟಿ ನೀಡಿದರು. ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಯುಪಿಎ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಕೇಂದ್ರ ಕ್ರೀಡಾ ಸಚಿವ ಅಜಯ್‌ ಮಾಕೆನ್‌ ಉಪಸ್ಥಿತರಿದ್ದರು.

      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      picರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲಾ ಪೊಲೀಸ್‌ ಸಶಸ್ತ್ರ ಮೀಸಲು ಪಡೆಯ ಸಿಬಂದಿ ಶಂಕರ ಪೂಜಾರಿಯವರು ರಾಜ್ಯವನ್ನು ಪ್ರತಿನಿಧಿಸಿ 4 ಪದಕಗಳನ್ನು ಪಡೆದಿದ್ದಾರೆ..
      • ಈ ವಿಭಾಗದಲ್ಲಿಯೂ ಇದೆ
      image
      • Copyright @ 2009 Udayavani.All rights reserved.
      • Designed & Hosted By 4cplus