Wednesday, May 22, 2013
Last Updated: 4:58:32 AM IST
  • ನಾನೆಲ್ಲಿರುವೆ:
  • ಮುಖಪುಟ ರಾಷ್ಟ್ರೀಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಯುವತಿಗೆ ಮತ್ತೆ ಕೃತಕ ಉಸಿರಾಟ ವ್ಯವಸ್ಥೆ
      • Udayavani | Dec 23, 2012

        ನವದೆಹಲಿ : ಚಲಿಸುತ್ತಿದ್ದ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯ ದೇಹಸ್ಥಿತಿ ಗಂಭೀರವಾಗಿದ್ದು, ಆಕೆಗೆ ಭಾನುವಾರ ಸಂಜೆಯಿಂದ ಮತ್ತೆ ಕೃತಕ ಉಸಿರಾಟದ ವ್ಯವಸ್ಥೆ ಕಲ್ಪಿಸಲಾಗಿದೆ. ವಿವಿಧ ಪರೀಕ್ಷೆಗಳನ್ನು ಒಳಪಡಿಸಿದ ಬಳಿಕ ಯುವತಿ ಉಸಿರಾಟದ ತೊಂದರೆ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಆಕೆಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ಆಕೆಯ ಸ್ಥಿತಿ ಕ್ಲಿಷ್ಟಕರವಾಗಿದೆ ಎಂದು ಸಫ‌ªರ್‌ಜಂಗ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಬಿ.ಡಿ. ಅಥಣಿ ತಿಳಿಸಿದ್ದಾರೆ. ಶುಕ್ರವಾರವಷ್ಟೇ ಯುವತಿಗೆ ಅಳವಡಿಸಲಾಗಿದ್ದ ಕೃತಕ ಉಸಿರಾಟ ವ್ಯವಸ್ಥೆಯನ್ನು ತೆಗೆಯಲಾಗಿತ್ತು. ಶನಿವಾರ ಚೇತರಿಸಿಕೊಂಡಿದ್ದ ಆಕೆ ಹಣ್ಣಿನ ರಸ ಹಾಗೂ ನೀರು ಸೇವಿಸಿ, ಮಾತನಾಡಿದ್ದಳು.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      image
      • Copyright @ 2009 Udayavani.All rights reserved.
      • Designed & Hosted By 4cplus