Thursday, May 23, 2013
Last Updated: 12:08:09 AM IST
  • ನಾನೆಲ್ಲಿರುವೆ:
  • ಮುಖಪುಟ ರಾಷ್ಟ್ರೀಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಮೋದಿ ಪ್ರಮಾಣ ಸಮಾರಂಭಕ್ಕೆ ಜಯಾ
    • ಮೋದಿ ಆಹ್ವಾನದ ಮೇರೆಗೆ ಜಯಲಲಿತಾ ಡಿ.26ರಂದು ಅಹಮದಾಬಾದ್‌ಗೆ ತೆರಳುತ್ತಿದ್ದಾರೆ.

      • Udayavani | Dec 23, 2012

        ಚೆನ್ನೈ: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಬಹುಮತ ಸಾಧಿಸಿ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗುತ್ತಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಕೂಡ ಭಾಗವಹಿಸಲಿದ್ದಾರೆ. ಮೋದಿ ಆಹ್ವಾನದ ಮೇರೆಗೆ ಜಯಲಲಿತಾ ಡಿ.26ರಂದು ಅಹಮದಾಬಾದ್‌ಗೆ ತೆರಳುತ್ತಿದ್ದಾರೆ.

        ಕಳೆದ ವರ್ಷ ಜಯಲಲಿತಾ ಮುಖ್ಯಮಂತ್ರಿಯಾಗಿ ಶಪಥಗ್ರಹಣ ಮಾಡಿದ ಕಾರ್ಯಕ್ರಮಕ್ಕೆ ಮೋದಿ ಹಾಜರಾಗಿದ್ದರು.

      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      image
      • Copyright @ 2009 Udayavani.All rights reserved.
      • Designed & Hosted By 4cplus