Monday, May 20, 2013
Last Updated: 11:52:24 AM IST
  • ನಾನೆಲ್ಲಿರುವೆ:
  • ಮುಖಪುಟ ಹೊರನಾಡು ಕನ್ನಡಿಗ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ಫೆ. 23: ಹಳೆ ವಿದ್ಯಾರ್ಥಿಗಳ ಸಮಾಲೋಚನಾ ಸಭೆ
      • Udayavani | Feb 18, 2013

        ಮುಂಬಯಿ: ಚೆಂಬೂರು ಮುಂಬಯಿ ಪುತ್ತಿಗೆ ಮಠದ ಸಭಾಂಗಣದಲ್ಲಿ ಕೆಮುಂಡೇಲು ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳಿಗಾಗಿ ಶಾಲೆಯ ಅಭಿವೃದ್ಧಿ ಹಾಗೂ ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲು ಶ್ರೀ ಕ್ಷೇತ್ರದ ಸ್ವಾಮೀಜಿಯವರು ಫೆ. 23 ರಂದು ಸಮಾಲೋಚನಾ ಸಭೆಯನ್ನು ಆಯೋಜಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಉಮೇಶ್‌ ಕುಮಾರ್‌(9324759589), ಶೇಖರ್‌ ಶಾಂತಿ(9819578050) ಮತ್ತು ಧನಂಜಯ ಕೋಟ್ಯಾನ್‌(9820790032) ಅವರನ್ನು ಸಂಪರ್ಕಿಸಬಹುದೆಂದು ಪ್ರಕಟನೆ ತಿಳಿಸಿದೆ.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      picನಮ್ಮ ಸಹಕಾರಿ ಸಂಸ್ಥೆ ಠೇವಣಿ ವಿಭಾಗದಲ್ಲಿ ಶೇ. 27.61 ರಷ್ಟು ಹೆಚ್ಚಳವಾಗಿದ್ದು, ಅಂತೆಯೇ ಸಾಲ ಮುಂಗಡ ವಿಭಾಗದಲ್ಲೂ ಶೇ. 27.59 ರಷ್ಟು ಹೆಚ್ಚಳ ಕಂಡಿದೆ...
      • ಈ ವಿಭಾಗದಲ್ಲಿಯೂ ಇದೆ
      image
      image
      • Copyright @ 2009 Udayavani.All rights reserved.
      • Designed & Hosted By 4cplus