ಮಂಗಳೂರು/ ಉಡುಪಿ: ಕಳೆದ ಮೂರು ದಿನಗಳಿಂದ ಇಳೆ ತಂಪಾಗಿಸಿದ ಅಕಾಲಿಕ ಮಳೆ ಸೋಮವಾರ ನಾಪತ್ತೆಯಾಗಿದೆ. ದ.ಕ. ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ರವಿವಾರ ರಾತ್ರಿ ಮಳೆಯಾಗಿರುವುದನ್ನು ಹೊರತುಪಡಿಸಿದರೆ ಉಳಿದಂತೆ ಜಿಲ್ಲೆಯ ಯಾವುದೇ ಭಾಗದಲ್ಲಿ ಮಳೆಯಾಗಿಲ್ಲ.