Friday, May 24, 2013
Last Updated: 6:16:32 PM IST
  • ನಾನೆಲ್ಲಿರುವೆ:
  • ಮುಖಪುಟ ರಾಜ್ಯ
  • ಉದಯವಾಣಿ
  • ವೆ ಬ್
  • ಹುಡುಕಿ
  • ಮುಖ್ಯಾಂಶಗಳು:   
    • ನಗರ ಸ್ಥಳೀಯ ಸಂಸ್ಥೆ ಚುನಾವಣೆ
    • ಎರಡನೇ ದಿನ 10 ನಾಮಪತ್ರ ಸಲ್ಲಿಕೆ
      • Udayavani | Feb 18, 2013

        ಬೆಂಗಳೂರು: ಮಾ.7ರಂದು ನಡೆಯಲಿರುವ ರಾಜ್ಯದ ಏಳು ಮಹಾನಗರ ಪಾಲಿಕೆ ಸೇರಿದಂತೆ 208ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ನಾಮಪತ್ರ ಸಲ್ಲಿಸಲು ಎರಡನೇ ದಿನವಾದ ಸೋಮವಾರ 10 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ.

        ಬಹುತೇಕ ಪಕ್ಷೇತರರೇ ನಾಮಪತ್ರ ಸಲ್ಲಿಸಿದ್ದು ಬುಧವಾರದ ನಂತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ನಾಮಪತ್ರ ಸಲ್ಲಿಕೆಗೆ ಫೆ. 23 ಕೊನೆಯ ದಿನವಾಗಿದೆ.


      Share your views-post your Comment below
      blog comments powered by Disqus
      ತಾಜಾಸುದ್ದಿಗಳುಹೆಚ್ಚು ಒದಲ್ಪಟ್ಟಅತೀ ಹೆಚ್ಚು ಪ್ರತಿಕ್ರಿಯೆ
      • Copyright @ 2009 Udayavani.All rights reserved.
      • Designed & Hosted By 4cplus