Updated at Fri,31st Mar, 2017 2:05AM IST
Please Select Your Default Edition         ಕರ್ನಾಟಕ ಆವೃತ್ತಿ    |     ಕರಾವಳಿ ಆವೃತ್ತಿ     |     English Edition

# BJP

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಬಿಜೆಪಿ ಸೇರುವ ಬಗ್ಗೆ ಇದ್ದ ವಿಘ್ನಗಳೆಲ್ಲವೂ ದೂರವಾಗಿದ್ದು, ಬುಧವಾರ ಸಂಜೆ 5 ಗಂಟೆಗೆ ದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕೃಷ್ಣ ಅವರನ್ನು...

ಇಂಫಾ: ಪಂಚರಾಜ್ಯ ಚುನಾವಣೆಯಲ್ಲಿ ಮಣಿಪುರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದರ ಲಾಭ ಪಡೆದುಕೊಂಡು ಸರಕಾರ ರಚಿಸಿದ ಬಿಜೆಪಿ, ಸೋಮವಾರ ಧ್ವನಿಮತದ ಮೂಲಕ ಬಹುಮತ ಸಾಬೀತುಪಡಿಸಿತು. 

ಲಕ್ನೋ: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗುತ್ತಲೇ ಇರುವ ಪ್ರಬಲ ಹಿಂದುತ್ವವಾದಿ ಯೋಗಿ ಆದಿತ್ಯನಾಥ್‌ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ರವಿವಾರ...

ರಕ್ಷಣಾ ಸಚಿವರಾಗಿದ್ದ ಮನೋಹರ್‌ ಪಾರೀಕರ್‌ ಮತ್ತೆ ಮುಖ್ಯಮಂತ್ರಿಯಾಗಿ ಗೋವೆಗೆ ಮರಳಿದ್ದಾರೆ.

ಬೀಜಿಂಗ್‌: ಉತ್ತರ ಪ್ರದೇಶದಲ್ಲಿ ಬಿಜೆಪಿ ಜಯಭೇರಿ ಈಗ ಚೀನ ಮಾಧ್ಯಮಗಳಲ್ಲಿಯೂ ಪ್ರತಿಧ್ವನಿಸುವಂತೆ ಮಾಡಿದೆ. ಅಷ್ಟೇ ಅಲ್ಲ ಸಹಜವಾಗಿ ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯಕ್ಕೆ ಧಕ್ಕೆ...

ಹೊಸದಿಲ್ಲಿ: ಪಂಚರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಗದ್ದುಗೆಯೇರಿರುವ ಬಿಜೆಪಿ ಇದೀಗ ನೇರವಾಗಿ 2019ರ ಲೋಕಸಭೆ ಚುನಾವಣೆಯತ್ತ ಗಮನ ಕೇಂದ್ರೀಕರಿಸಿದೆ. ಅದರಲ್ಲೂ ವಿಶೇಷವಾಗಿ, ಯುವಜನರನ್ನು...

ಶಾಂತಿ ಮತ್ತು ಕಾನೂನು ಸುವ್ಯವಸ್ಥೆ, ಗೂಂಡಾ ರಾಜ್‌ ಅಂತ್ಯ, ಮಹಿಳೆಯರು ಮತ್ತು ಬಡವರ ಸುರಕ್ಷೆ, ಮುಸ್ಲಿಮರೂ ಅಭಿವೃದ್ಧಿಯ ವಾಹಿನಿಯಲ್ಲಿ ಸೇರಿಕೊಳ್ಳುವುದು, ಹಳ್ಳಿಗಳನ್ನು ನಗರ ಪ್ರದೇಶಕ್ಕೆ ಸಂಪರ್ಕಿಸುವ...

ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮೇಲೆ ಬಜೆಟ್‌ ಪ್ರಭಾವ ಬೀರುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ...

ಬೆಂಗಳೂರು: ಮಾಜಿ ಸಂಸದ ಉಡುಪಿ ಜಿಲ್ಲೆಯ ಕೆ.ಜಯಪ್ರಕಾಶ್‌ ಹೆಗ್ಡೆ ಕಾಂಗ್ರೆಸ್‌ ತೊರೆದು ಬುಧವಾರ ಬಿಜೆಪಿ ಸೇರಲಿದ್ದಾರೆ.

ಕಾಸರಗೋಡು: ಶುಕ್ರವಾರ ಕೇರಳ ವಿಧಾನ ಸಭೆಯಲ್ಲಿ ಮಂಡಿಸಿಲ್ಪಟ್ಟ ಮುಂಗಡ ಪತ್ರದಲ್ಲಿ ಕಾಸರಗೋಡು ಜಿಲ್ಲಾ ವಾಸಿಗಳ ಕನಸಾದ ಉಕ್ಕಿನಡ್ಕ ಮೆಡಿಕಲ್‌ ಕಾಲೇಜಿಗೆ ಚಿಕ್ಕಾಸೂ ನೀಡದೆ ಇರುವುದು ಖಂಡನಾರ್ಹ....

Back to Top