ಕನ್ನಡ ವಿವಿಗೆ ವಿಶೇಷ ಅನುದಾನ ನೀಡಿ

25ಕ್ಕೆ ಪಾದಯಾತ್ರೆ!ಮಾ.3ಕ್ಕೆ ಬೆಂಗಳೂರು ಚಲೋ

Team Udayavani, Feb 23, 2021, 5:38 PM IST

Hampi Kannada univercity

ಹೊಸಪೇಟೆ: ಕನ್ನಡ ಭಾಷೆ, ಸಂಸ್ಕೃತಿಗಾಗಿ ಹುಟ್ಟಿಕೊಂಡ ಏಕೈಕ ಕನ್ನಡ ವಿವಿಯ ಅಭಿವೃದ್ಧಿಗಾಗಿ  ಬಜೆಟ್‌ನಲ್ಲಿ ನೂರು ಕೋಟಿ ಅನುದಾನ ಬಿಡುಗಡೆ ಮಾಡಬೇಕು ಎಂದು ಕನ್ನಡ ವಿವಿ ಸಂಶೋಧನಾ ವಿದ್ಯಾರ್ಥಿ ಸಂಗಮೇಶ್‌ ಹಾಗೂ ರಾಗಿಣಿ ಆಗ್ರಹಿಸಿದರು.

ನಗರದ ಅಮರಾವತಿ ಪ್ರವಾಸಿ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ವಿಶ್ವವಿದ್ಯಾಲಯಕ್ಕೆ ಸರ್ಕಾರ ಅಗತ್ಯ ಅನುದಾನ ನೀಡಿದೇ ಕನ್ನಡ ನಾಡು, ನುಡಿಗಾಗಿ ದ್ರೋಹ ಮಾಡುತ್ತಿದೆ. ಇದರಿಂದಾಗಿ ಕನ್ನಡ ಭಾಷೆಯನ್ನು ಕೇವಲ ಕೆಲವೇ ಪ್ರದೇಶಕ್ಕೆ ಸೀಮಿತಗೊಳಿಸಿ, ಮುಂದಿನ ಪೀಳಿಗೆಗೆ ಕನ್ನಡ ಭಾಷೆಯನ್ನು ವಿಸ್ತರಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದರು.

ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು, ಕನ್ನಡ ಭಾಷೆ, ನಾಡು ನುಡಿಗೆ 2021-22 ರಾಜ್ಯ ಬಜೆಟ್‌ನಲ್ಲಿ ವಿಶೇಷ ಅನುದಾನ ಘೋಷಣೆ ಮಾಡಬೇಕು. ಈಗಾಗಲೇ ಕನ್ನಡ ವಿಶ್ವವಿದ್ಯಾಲಯ 70 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಸಲ್ಲಿಸಿದೆ. ಇದು ಕೇವಲ ಆಡಳಿತ್ಮಾಕ ಬೇಡಿಕೆಯಾಗಿದ್ದು, ಕನ್ನಡ ವಿಶ್ವವಿದ್ಯಾಲಯ ನಾಡಿನ ಜನರ ವಿಶ್ವವಿದ್ಯಾಲಯವಾಗಲು ಮತ್ತು ಕಲ್ಯಾಣ ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಲು ಕನಿಷ್ಠ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಪಾದಯಾತ್ರೆ: ಕನ್ನಡ ವಿಶ್ವವಿದ್ಯಾಲಯದ ಉಳಿಗಾಗಿ ಸಂಡೂರು ವಿರಕ್ತಮಠ ಪ್ರಭುದೇವರ ಸ್ವಾಮಿ ಅವರ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ಸಂಶೋಧಕರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು, ಸಮೀಪದ ಅನಂತಶಯನ ಗುಡಿಯಿಂದ ನಗರದ ರೋಟರಿ ವೃತ್ತದಲ್ಲಿ ಫೆ.25ರಂದು ಸಚಿವ ಆನಂದಸಿಂಗ್‌ ಹಾಗೂ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಇದರ ಭಾಗವಾಗಿ ಮಾ.3ರಂದು ದಲಿತ ಹಕ್ಕುಗಳ ಸಮಿತಿ ನೇತೃತ್ವದಲ್ಲಿ ಬೆಂಗಳೂರು ಚಲೋ ಚಳವಳಿ ನಡೆಸಿ ಸರ್ಕಾರದ ಮೇಲೆ ಒತ್ತಡ ಹಾಕ ಲಾಗುವುದು. ಒಂದೊಮ್ಮೆ ಸರ್ಕಾರ ಮುಂದಿನ ಬಜೆಟ್‌ ನಲ್ಲಿ ಕನ್ನಡ ವಿವಿಗೆ ಸರ್ಕಾರ ಅನುದಾನಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು. ಡಿಎಚ್‌ಎಸ್‌ ಮುಖಂಡ ಎಂ.ಜಂಬಯ್ಯ ನಾಯಕ, ದೇವದಾಸಿ ಮಹಿಳಾ ವಿಮೋಚನಾ ಸಂಘದ ರಾಜ್ಯಾಧ್ಯಕ್ಷೆ ಮಾಳಮ್ಮ, ಸಮುದಾಯ ಎಂ.ಮುನಿರಾಜು, ಶಿವಕುಮಾರ್‌ ಜೆ., ದೊಡ್ಡ ಬಸವರಾಜ, ಪಂಪಾ, ವೆಂಕಟೇಶ್‌ ಬಾಬು, ಶರಣಪ್ಪ ಇತರರಿದ್ದರು.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

rain 21

ಭೀಕರ ಮಳೆಗೆ ತತ್ತರಿಸಿದ ಮಣಿಪುರ, ಮೇಘಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.