ಕಾಂಪ್ಲೆಕ್ಸ್ ಗಳಲ್ಲಿ ಪಾರ್ಕಿಂಗ್‌ ಶೆಲ್ಟರ್ ನಿರ್ಮಿಸಲು ಸೂಚನೆ

ಪಾರ್ಕಿಂಗ್‌ ವ್ಯವಸ್ಥೆ ಮಾಡದ ಬಹುಮಹಡಿ ಕಟ್ಟಡದಮಾಲೀಕರ ವಿರುದ್ಧ ಕ್ರಮ

Team Udayavani, Feb 23, 2021, 5:39 PM IST

Minister Anand sang

ಹೊಸಪೇಟೆ: ಪಾರ್ಕಿಂಗ್‌ ವ್ಯವಸ್ಥೆ ಮಾಡಿದೇ ಇರುವ ನಗರದ ಕೆಲ ಬಹುಮಹಡಿ ಕಟ್ಟಡದ ಮಾಲೀಕರ ವಿರುದ್ಧ ನಗರಸಭೆ ಕಾನೂನು ಕ್ರಮ ಕೈಗೊಳ್ಳಬೇಕು ಮೂಲ ಸೌಕರ್ಯ ಅಭಿವೃದ್ಧಿ, ಹಜ್‌ ಮತ್ತು ವಕ್ಫ್  ಸಚಿವ ಆನಂದ್‌ ಸಿಂಗ್‌ ಹೇಳಿದರು.

ನಗರಸಭೆಯಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರ ಜಿಲ್ಲಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಪ್ರಮುಖ ಕಾಂಪ್ಲೆಕ್ಸ್‌ಗಳಲ್ಲಿ ಪಾರ್ಕಿಂಗ್‌ ಶೆಲ್ಟರ್‌ ನಿರ್ಮಿಸಬೇಕು. ಯಾವ ಕಾಂಪ್ಲೆಕ್ಸ್‌ನಲ್ಲಿ ಪಾರ್ಕಿಂಗ್‌ ಗೆ ಜಾಗ ಇಲ್ಲ. ಅಂತವರ ವಿರುದ್ಧ ನಿಯಮದ ಅನ್ವಯ ಕ್ರಮವಹಿಸಬೇಕು ಎಂದು ಪೌರಾಯುಕ್ತ ಮನ್ಸೂರು ಅಲಿಗೆ ಸೂಚಿಸಿದರು.

ನಗರದ ಕಾಲೇಜ್‌ ರಸ್ತೆ, ಡ್ಯಾಂ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಪಾರ್ಕಿಂಗ್‌ ಸಮಸ್ಯೆಯಿಂದ ಟ್ರಾಪಿಕ್‌ ಜಾಮ್‌ ಉಂಟಾಗುತ್ತಿದೆ. ಹೀಗಾಗಿ ಟ್ರಾಪಿಕ್‌ ಸಮಸ್ಯೆ ಹೋಗಲಾಡಿಸಲು ಕಾಂಪ್ಲೆಕ್‌ ಗಳಲ್ಲಿ ಪಾರ್ಕಿಂಗ್‌ಗೆ ಜಾಗ ಮೀಸಲಿಡಬೇಕು ಎಂದರು.

ಯಾವ ಕಾಂಪ್ಲೆಕ್ಸ್‌ನಲ್ಲಿ ಪಾರ್ಕಿಂಗ್‌ಗೆ ವ್ಯವಸ್ಥೆ ಇಲ್ಲ. ಅಂತಹ ಕಾಂಪ್ಲೆಕ್ಸ್‌ಗಳಲ್ಲಿ ನೀರು ಹಾಗೂ ವಿದ್ಯುತ್‌ ಕಡಿತ ಮಾಡಬೇಕು. ನಿಯಮ ಮೀರಿದರೆ ಇಂತ ಕ್ರಮ ಕೈಗೊಳ್ಳಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ಟ್ರಾಪಿಕ್ ಸಿಗ್ನಲ್‌ ವ್ಯವಸ್ಥೆ ಮಾಡಬೇಕು. ಜತೆಗೆ ಸಿಸಿ ಕ್ಯಾಮೆರಾ ಅಳವಡಿಕೆಗೆ  ಕ್ರಮವಹಿಸಬೇಕು ಎಂದು ಸಂಚಾರ ಠಾಣೆ ಪಿಐ ಮಹಾಂತೇಶ ಸಜ್ಜನ ಅವರಿಗೆ ಸೂಚಿಸಿದರು.

ನಗರದಲ್ಲಿ ಕಳ್ಳತನ ಪ್ರಮಾಣ ತಗ್ಗಿಸಬೇಕು. ಎಪಿಎಂಸಿಯಲ್ಲಿ ಲಾರಿ ಚಾಲಕನ ಕೊಲೆ ಮಾಡಲಾಗಿದ್ದು, ಅದನ್ನು ಸರಿಯಾಗಿ ತನಿಖೆ ಮಾಡಬೇಕು. ನಗರದಲ್ಲಿ ಬೀಟ್‌ ವ್ಯವಸ್ಥೆ ಬಲಗೊಳಿಸಬೇಕು. ಬೀಟ್‌ ಮಾಡುವವರು ವಿಸಿಲ್‌ ಹಾಕಬೇಕು. ಬೈಕ್‌ಗಳಿಗೆ ಸೈರನ್‌ ವ್ಯವಸ್ಥೆ ಮಾಡಬೇಕು. ಎಸ್ಪಿ ಅನುಮತಿ ಪಡೆದರೆ, ದಾನಿಗಳಿಂದ ವ್ಯವಸ್ಥೆ ಮಾಡಿಕೊಡುವೆ ಎಂದು ಪಟ್ಟಣ ಠಾಣೆ ಪಿಐ ಶ್ರೀನಿವಾಸ್‌ ಅವರಿಗೆ ಹೇಳಿದರು.

ನಗರ ಬೆಳೆದಂತೆಲ್ಲ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ. ಇದನ್ನು ತಡೆಯಲು ಪೊಲೀಸ್‌ ಇಲಾಖೆ ಸನ್ನದ್ಧವಾಗಬೇಕು. ನಗರದ ಆದರ್ಶ ವಿದ್ಯಾಲಯಕ್ಕೆ ಸಮರ್ಪಕ ವ್ಯವಸ್ಥೆ ಮಾಡಬೇಕು ಎಂದರು.

ನಗರಸಭೆ ಪೌರಾಯುಕ್ತ ಮನ್ಸೂರ್‌ ಅಲಿ, ಪಿಡಬ್ಲುಡಿ ಅ ಧಿಕಾರಿ ಕಿಶೋರ್‌ಕುಮಾರ್‌, ನಗರಸಭೆ ಅ ಧಿಕಾರಿಗಳಾದ ಸಯ್ಯದ್‌ ಮನ್ಸೂರ್‌, ಅಜಿತ್‌ ಸಿಂಗ್‌, ಕಂದಾಯ ಇಲಾಖೆಯ ಅಧಿಕಾರಿಗಳಾದ ಸುರೇಶ್‌, ಮಲ್ಲಿಕಾರ್ಜುನಗೌಡ,ಸಾರಿಗೆ ಇಲಾಖೆಯ ಅ ಧಿಕಾರಿ ಜಿ. ಶೀನಯ್ಯ, ಜೆಸ್ಕಾಂ ಸೇರಿದಂತೆ ನಾನಾ ಇಲಾಖೆಗಳ ಅಧಿಕಾರಿಗಳು ಇದ್ದರು .

ಟಾಪ್ ನ್ಯೂಸ್

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

1-KL-S

Amethi;ನಾನು ಗಾಂಧಿ ಕುಟುಂಬದ ಸೇವಕನಲ್ಲ: ಕಾಂಗ್ರೆಸ್‌ ಅಭ್ಯರ್ಥಿ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

1-ewewewqewe

Karkare ಯನ್ನು ಕೊಂದಿದ್ದು ಕಸಬ್‌ ಅಲ್ಲ,RSS ನಂಟಿದ್ದ ಪೊಲೀಸ್‌: ಕಾಂಗ್ರೆಸ್‌ ನಾಯಕ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.