ಎಸ್‌ಡಿಎಂಸಿ ಸದಸ್ಯರ ಪಾತ್ರ ಮಹತ್ವದ್ದು: ರಾಜೇಶ್ವರಿ

ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಾಗಾರವನ್ನು ಎಸ್‌ಡಿಎಂಸಿ ಅಧ್ಯಕ್ಷ ಸೈಯ್ಯದ್‌ ಸಾಬೀರ್‌ ಅಲಿ ಉದ್ಘಾಟಿಸಿದರು.

Team Udayavani, Feb 25, 2021, 4:24 PM IST

25-17

ಮಲೇಬೆನ್ನೂರು: ದೇವಾಲಯ, ಮಂದಿರ, ಚರ್ಚ್‌ಗಳ ಗಂಟೆ ಬಾರಿಸುವುದರಿಂದಷ್ಟೇ ಹಳ್ಳಿಗಳ ಅಭಿವೃದ್ಧಿ ಸಾಧ್ಯವಿಲ್ಲ. ಅದಕ್ಕೆ ಇಚ್ಛಾಶಕ್ತಿಯೂ ಅಗತ್ಯ ಎಂದು ಸರ್ಕಾರಿ ಉರ್ದು ಪ್ರೌಢಶಾಲೆ ಮುಖ್ಯಾಧ್ಯಾಪಕಿ ರಾಜೇಶ್ವರಿ ಹೇಳಿದರು.

ಪಟ್ಟಣದ ಉರ್ದು ಪ್ರೌಢಶಾಲೆಯಲ್ಲಿ ಎಸ್‌ಡಿಎಂಸಿ ನೂತನ ಸದಸ್ಯರಿಗೆ ಹಮ್ಮಿಕೊಂಡ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಸರ್ಕಾರ ಶಾಲೆಗೆ ಕಟ್ಟಡ, ಶಿಕ್ಷಕರು, ಪೀಠೊಪಕರಣ ಮತ್ತಿತರ ಸೌಲಭ್ಯಗಳನ್ನು ಒದಗಿಸುತ್ತದೆ. ಮಕ್ಕಳ ಹಾಜರಾತಿ ಉತ್ತಮ ಪಡಿಸಲು, ನಿ ಧಿ ಸಂಗ್ರಹಿಸಲು, ಎಸ್‌ ಡಿಎಂಸಿ ಸದಸ್ಯರು ಪೋಷಕರ ಮತ್ತು ಶಿಕ್ಷಕರ ಮಧ್ಯೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕೆಂದರು.

ಶಿಕ್ಷಕಿ ಸೈಯದಾ ಕೌಸರ್‌ ತಸ್ಮಿಯಾ ಮಾತನಾಡಿ, ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಕರು ಶ್ರಮಿಸುತ್ತಿದ್ದೇವೆ. ನಮ್ಮ ಉತ್ಸಾಹಕ್ಕೆ ಎಸ್‌ಡಿಎಂಸಿ ಸಾಥ್‌ ನೀಡಬೇಕೆಂದು ಮನವಿ ಮಾಡಿದರು.

ಹಿರಿಯ ಶಿಕ್ಷಕ ರೇವಣಸಿದ್ದಪ್ಪ ಅಂಗಡಿ ಮಾತನಾಡಿ, ಎಸ್‌ಡಿಎಂಸಿ ಪದಾಧಿ ಕಾರಿಗಳು ಮಕ್ಕಳ ಹಾಜರಾತಿ ಹೆಚ್ಚಿಸಲು ಪ್ರಯತ್ನಿಸಬೇಕು. ಮಾಸಿಕ ಸಭೆಗಳಲ್ಲಿ ಭಾಗಿಯಾಗುವುದು, ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಶಾಲೆಗೆ ಕರೆತರುವುದು. ಶಾಲೆಯ ಕಾಂಪೌಂಡ್‌ ಸುತ್ತ ಅಂದ ಚಂದ ಮತ್ತು ಸ್ವತ್ಛತೆ ಕಾಪಾಡಲು ಶಾಲೆ ಪಕ್ಕದ ವ್ಯಾಪಾರಸ್ಥರ ಮನವೊಲಿಸಬೇಕಿದೆ ಎಂದರು.

ಮುಖಂಡ ಮೀರ್‌ ಆಜಾಂ, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಖಲೀಲ್‌ ಅಹ್ಮದ್‌, ಎಸ್‌ಡಿಎಂಸಿ ಅಧ್ಯಕ್ಷ ಸೈಯ್ಯದ್‌ ಸಾಬೀರ್‌ ಅಲಿ, ಉಪಾಧ್ಯಕ್ಷೆ ಅಖೀಲಾಬೀ, ಸದಸ್ಯರುಗಳಾದ ಚಮನ್‌ ಶರೀಫ್‌, ಖಾಲೀದ್‌, ಹಸೀನಾ ಬಾನು, ಸೈಯ್ಯದ್‌ ಸಿದ್ಧಿಖೀ ಹಾಗೂ ಶಿಕ್ಷಕರು ಹಾಜರಿದ್ದರು. ಫರ್ರಾನಾ ಅಲಿ ಪ್ರಾರ್ಥಿಸಿದರು.

ಓದಿ : ಬೇಸಿಗೆಯಲ್ಲಿ ನೀರಿನ ಕೊರತೆಯಿಲ್ಲ : ನ್ಯಾಮಗೌಡ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.