ಕಸ ವಿಲೇವಾರಿ ಅಸಮರ್ಪಕ: ದೂರು

Team Udayavani, Feb 27, 2021, 6:13 PM IST

ಕಸ ವಿಲೇವಾರಿ ಅಸಮರ್ಪಕ: ದೂರು

ಮುಂಡಗೋಡ: ಪಟ್ಟಣದಲ್ಲಿ ಜಿ+3 ಮನೆಗಳಿಗೆ ಫಲಾನುಭವಿಗಳು ಮೊದಲು ಎಷ್ಟು ಹಣ ತುಂಬಬೇಕು ಎನ್ನುವುದನ್ನು ಸಚಿವ ಶಿವರಾಮ ಹೆಬ್ಟಾರ್‌ ಅವರೊಂದಿಗೆ ಚರ್ಚಿಸಿ ನಿರ್ಣಯಿಸುವುದಾಗಿಪಪಂ ಮಾಸಿಕ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು.

ಶುಕ್ರವಾರ ಇಲ್ಲಿನ ಪಪಂ ಸಭಾಭವನದಲ್ಲಿಪಪಂ ಅಧ್ಯಕ್ಷೆ ರೇಣುಕಾ ರವಿ ಹಾವೇರಿ ಅಧ್ಯಕ್ಷತೆಯಲ್ಲಿ ಮಾಸಿಕ ಸಾಮಾನ್ಯ ಸಭೆಯಲ್ಲಿ ಚರ್ಚಸಿದರು.

ಪಪಂ ಸಭಾಭವನದ ಮೇಲ್ಭಾಗದಲ್ಲಿ ರೋಲರ್‌ ಸ್ಕೇಟಿಂಗ್‌ನವರಿಗೆ ಅವಕಾಶನೀಡಿದ ಕಾರಣ ಹಾಸುಗಲ್ಲುಗಳಿಗೆಹಾನಿಯಾಗುತ್ತಿದ್ದು ತಿಂಗಳಿಗೆ ಎರಡು ಸಾವಿರರೂ.ನಂತೆ ಅವರಿಂದ ಬಾಡಿಗೆ ವಸೂಲಿಮಾಡಲು ನಿರ್ಣಯಿಸಲಾಯಿತು.ಪ.ಪಂ ಸದಸ್ಯ ರಜಾಖಾನ ಪಠಾಣಮಾತನಾಡಿ, ಪಪಂನಿಂದ ಅನುಮತಿಪಡೆಯದೇ ಪಟ್ಟಣ ವ್ಯಾಪ್ತಿಯಲ್ಲಿದೊಡ್ಡ-ದೊಡ್ಡ ಕಟ್ಟಡಗಳನ್ನು ಕಟ್ಟಿಸಿ ಬಾಡಿಗೆ ವಸೂಲಿ ಮಾಡುತ್ತಿದ್ದಾರೆ. ನೂತನ ಪೆಟ್ರೋಲ್‌ಬಂಕ್‌ಗೆ ಅನುಮತಿ ಪಡೆಯದಿರುವಬಗ್ಗೆ ಕೇಳಿದಾಗ ಈ ಹಿಂದೆ ನೋಟಿಸ್‌ ಜಾರಿ ಮಾಡಲಾಗಿದ್ದು ಉತ್ತರ ಬಂದಿಲ್ಲ. 3 ನೋಟಿಸ್‌ ಜಾರಿ ಮಾಡಿ ನಂತರ ಕೋರ್ಟ್‌ಗೆ ಹಾಕಲಾಗುವುದು ಎಂದು ಮುಖ್ಯಾಧಿಕಾರಿ ಸಂಗನಬಸಯ್ನಾ ತಿಳಿಸಿದರು.

ಕರ ತುಂಬದ ಮನೆಗಳಿಂದ ಕಡ್ಡಾಯವಾಗಿ ಕರ ವಸೂಲಿ ಮಾಡಬೇಕೆಂದು ಸದಸ್ಯ ವಿಶ್ವನಾಥ ಪವಾಡಶೆಟ್ಟರ ಹೇಳಿದಾಗಮುಖ್ಯಾಧಿಕಾರಿ ಠರಾವು ಪಾಸ್‌ ಮಾಡಿ ಕೊಡಿ, ಜಿಲ್ಲಾಧಿಕಾರಿ ಬಳಿ ಕಳುಹಿಸಿ ಮುಂದಿನ ಕ್ರಮ ವಹಿಸಲಾಗುವುದು ಎಂದರು.

ಕಸ ವಿಲೇವಾರಿ ಸಮರ್ಪಕವಾಗಿ ಆಗುತ್ತಿಲ್ಲ ಎಂದು ಸದಸ್ಯ ಶ್ರೀಕಾಂತ ಸಾನು ದೂರಿದರು.ಇನ್ನೊಂದು ಕಸ ವಿಲೇವಾರಿ ವಾಹನದವ್ಯವಸ್ಥೆಯನ್ನು ಸದ್ಯದಲ್ಲೇ ಮಾಡಲಾಗುವುದು ಎಂದು ಇಂಜಿನಿಯರ್‌ ಶಂಕರ ದಂಡಿನ ತಿಳಿಸಿದರು.

ಪ.ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಫಣಿರಾಜ ಹದಳಗಿ ಮಾತನಾಡಿ, ಎಪಿಎಂಸಿ ಆವರಣದಲ್ಲಿ ಕಟ್ಟುತ್ತಿರುವ ನೂತನ ಕಟ್ಟಡಗಳಿಗೆ ಪಪಂನಿಂದ ಅನುಮತಿಪಡೆಯದೇ ಇರುವ ಕುರಿತು ಚರ್ಚಿಸಿ, ಜಿಲ್ಲಾಉಸ್ತುವಾರಿ ಸಚಿವರು ಬೇಡ್ತಿ ನದಿಯಿಂದತಾಲೂಕಿನ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ತಂದಿದ್ದು ಸನವಳ್ಳಿ ಕೆರೆಗೆ ನೀರು ತುಂಬಿಸುವುದು ಬೇಡ. ಸನವಳ್ಳಿ ಕೆರೆಯಿಂದ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಆಗುತ್ತಿದ್ದು ಈ ಕೆರೆಗೆ ಬೇಡ್ತಿ ನದಿಯಿಂದ ನೀರು ತುಂಬಿಸುವುದು ಬೇಡ ಎಂದಾಗ ಈ ಬಗ್ಗೆ ಸರ್ವ ಸದಸ್ಯರು ಸೇರಿ ಠರಾವು ಬರೆಯಿಸಿ ಸಚಿವರೊಂದಿಗೆ ಚರ್ಚಿಸುವುದಾಗಿ ತೀರ್ಮಾನಿಸಲಾಯಿತು.

ಅಧ್ಯಕ್ಷೆ ರೇಣುಕಾ ರವಿ ಹಾವೇರಿ, ಉಪಾಧ್ಯಕ್ಷ ಮಂಜುನಾಥ ಹರಮಲಕರ, ಸ್ಥಾಯಿ ಸಮಿತಿ ಅಧ್ಯಕ್ಷ ಶೇಖರ ಲಮಾಣಿ, ಸರ್ವ ಸದಸ್ಯರು ಮತ್ತು ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.