ಕಿಲಿಮಂಜಾರೊ ಪರ್ವತಾರೋಹಣ: ಋತ್ವಿಕಾ ವಿಶ್ವದ 2ನೇ ಕಿರಿಯ ಸಾಧಕಿ
Team Udayavani, Mar 2, 2021, 6:20 AM IST
ಅನಂತಪುರ: ಆಂಧ್ರಪ್ರದೇಶದ ಅನಂತ ಪುರ ಜಿಲ್ಲೆಯ ಕೇವಲ 9 ವರ್ಷದ ಕುಮಾರಿ ಋತ್ವಿಕಾ ಶ್ರೀ, ಆಫ್ರಿಕಾ ಖಂಡದ ಅತೀ ಎತ್ತರದ ಪರ್ವತ ಕಿಲಿಮಂಜಾರೊವನ್ನು ಏರಿದ್ದಾರೆ.
ಈ ಸಾಧನೆ ಮಾಡಿದ ವಿಶ್ವದ 2ನೇ ಅತೀಕಿರಿಯ, ಏಷ್ಯಾದ ಕಿರಿಯ ಸಾಧಕಿ ಎನಿಸಿಕೊಂಡಿದ್ದಾರೆ. ಸಮುದ್ರ ಮಟ್ಟ ದಿಂದ 5,681 ಮೀ. ಎತ್ತರವಿರುವ ಗಿಲ್ಮನ್ ಪಾಯಿಂಟ್ ಅನ್ನು ಅವರು ತಲುಪಿ ಅಮೋಘ ಸಾಧನೆ ಮಾಡಿದ್ದಾರೆ.
ಋತ್ವಿಕಾ ಶ್ರೀ ತಂದೆ ಕ್ರಿಕೆಟ್ ತರಬೇತುದಾರ. ಅವರಿಗೆ ಪರ್ವತಾರೋಹಣದಲ್ಲಿ ಆಸಕ್ತಿಯಿದೆ. ಮಗಳಿಗೆ ತೆಲಂಗಾಣದ ಬಂಡೆ ಏರುವ ಶಾಲೆಯಲ್ಲಿ, ನಂತರ ಲಡಾಖ್ನಲ್ಲಿ ತರಬೇತಿ ಕೊಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ