ವಿಮಾನ ನಿಲ್ದಾಣ ಕಾಮಗಾರಿ ಶೀಘ್ರ ಪೂರ್ಣ
Team Udayavani, Mar 2, 2021, 7:44 PM IST
ವಿಜಯಪುರ: ವಿಜಯಪುರ ವಿಮಾನ ನಿರ್ಮಾಣ ಕಾಮಗಾರಿ ಉತ್ತಮ ಗುಣಮಟ್ಟದೊಂದಿಗೆ ವೇಗವಾಗಿ ನಡೆಯುತ್ತಿದ್ದು ನಿಗ ದಿತ ಅವ ಧಿಗಿಂತ ಮುಂಚಿತವಾಗಿ ಪೂರ್ಣಗೊಳ್ಳಲಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಅವರು, 95 ಕೋಟಿ ರೂ. ವೆಚÌದಲ್ಲಿ ಮೊದಲಹಂತದ ಕಾಮಗಾರಿ ತ್ವರಿತವಾಗಿ ನಡೆಯುತ್ತಿದ್ದು, ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿರುವುದು ತೃಪ್ತಿಕರಸಂಗತಿಯಾಗಿದೆ. 2ನೇ ಹಂತದ ಕಾಮಗಾರಿ 125 ಕೋಟಿ ರೂ. ವೆಚ್ಚದಲ್ಲಿ ನಡೆಯಲಿದೆ ಎಂದರು.
ನಂತರ ಡೂಪ್ಲೆಕ್ಸ್ ಕೋರ್ಟ್ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿದ ಅವರು, ಈಕಾಮಗಾರಿ ಪೂರ್ಣಗೊಂಡಿದ್ದು ಕಂಪ್ಯೂಟರ್ ಜೋಡಣೆ, ಇಂಟರ್ ನೆಟ್ ಸಂಪರ್ಕ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯ ಗುಣಮಟ್ಟ ಹಾಗೂ ಕಟ್ಟಡ ವಿನ್ಯಾಸಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ