ಆನೆದಾಳಿಗೆ ಬಲಿಯಾಗಿದ್ದ ಮಣಿಕಂದನ್‌ ಕಾರ್ಯ ಚಿರಸ್ಥಾಯಿ

ಅರಣ್ಯಾಧಿಕಾರಿ ಹುತಾತ್ಮರಾಗಿ ಇಂದಿಗೆ ಮೂರು ವರ್ಷ ನಾಗರಹೊಳೆ ಉದ್ಯಾನದಲ್ಲಿ ವಿಶೇಷ ಯೋಜನೆ ರೂಪಿಸಿದ್ದ ಮಣಿಕಂದನ್‌

Team Udayavani, Mar 3, 2021, 3:19 PM IST

ಆನೆದಾಳಿಗೆ ಬಲಿಯಾಗಿದ್ದ ಮಣಿಕಂದನ್‌ ಕಾರ್ಯ ಚಿರಸ್ಥಾಯಿ

ಹುಣಸೂರು: ಸದಾ ಪರಿಸರ ಪೂರಕ ಚಿಂತನೆ ನಡೆಸಿದ್ದ, ನಾಗರಹೊಳೆ ಉದ್ಯಾನದಲ್ಲಿ ಹಲವು ಪ್ರಥಮಗಳ ಜನಕ, ಒಂಟಿ ಸಲಗನ ದಾಳಿಗೆ ಸಿಲುಕಿದ ನಾಗರಹೊಳೆ ಹುಲಿಯೋಜನೆ ನಿರ್ದೇಶಕರಾಗಿದ್ದ ಮಣಿಕಂದನ್‌ ವಿಶ್ವ ವನ್ಯಜೀವಿಗಳ ದಿನವೇ ಬಲಿಯಾಗಿ ಇಂದಿಗೆ ಮೂರು ವರ್ಷ. ಅವರ ಕಾರ್ಯಕ್ರಮಗಳು ಉದ್ಯಾನದಲ್ಲಿ ಚಿರಸ್ಥಾಯಿಯಾಗಿಸಿದ್ದಾರೆ. ಸರಳ ವ್ಯಕ್ತಿತ್ವದ, ತಮಿಳುನಾಡು ಮೂಲದ

ಮಣಿಕಂದನ್‌ ತಮ್ಮ ಅವಧಿಯಲ್ಲಿ ಹಲವಾರು ಯೋಜನೆ ರೂಪಿಸಿ ಅರಣ್ಯ ಸಂರಕ್ಷಣೆಗಾಗಿ ನಾಂದಿಹಾಡಿದ್ದರು. ನಾಗರಹೊಳೆ ಉದ್ಯಾನದ ಕೆರೆ- ಕಟ್ಟೆಗಳಲ್ಲಿ ನೀರು ಖಾಲಿಯಾಗಿ ಸಂಪೂರ್ಣ ಬತ್ತಿಹೋಗಿ ವನ್ಯಜೀವಿಗಳು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದುದನ್ನು ಮನಗೊಂಡು ಉದ್ಯಾನದಲ್ಲಿ ಸೋಲಾರ್‌ ಪಂಪ್‌ಸೆಟ್‌ ಮೂಲಕ ಕೆರೆ-ಕಟ್ಟೆಗಳಿಗೆನೀರು ತುಂಬಿಸುವ ಯೋಜನೆ ಸಾಕಾರಗೊಂಡಿದ್ದು. ಅವರ ಭಗೀರಥ ಪ್ರಯತ್ನ ಇಂದಿಗೂ ಸಾಕ್ಷಿಯಾಗಿದೆ. ಉದ್ಯಾನದಲ್ಲಿನ ಅಭಿವೃದ್ಧಿಗಾಗಿ ತುಡಿಯುತ್ತಿದ್ದ ಮಣಿಕಂದನ್‌ ಆನೆಗಳ ಬಗ್ಗೆ ವಿಶೇಷ ತರಬೇತಿ ಪಡೆದಿದ್ದರಲ್ಲದೆ, ಆನೆಯಿಂದಲೇ ಸಾವನ್ನಪ್ಪಿದ್ದು ಮಾತ್ರ ದುರಂತ.

ಅರಣ್ಯ ರಕ್ಷಣೆಗೆ ಉಪ ಕ್ರಮ: ಬೆಂಕಿಯಿಂದ ಅರಣ್ಯ ರಕ್ಷಣೆಗಾಗಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದರು. ಹುಲಿ-ಆನೆ ಗಣತಿಗೆ ಹೊಸ ಮಾದರಿ ಜಾರಿ ಮಾಡಿದ್ದು, ಹೊಸ ಸಫಾರಿ ವಾಹನ ಗಳ ವ್ಯವಸ್ಥೆ, ಕಾಡಿನಲ್ಲಿ ಸುತ್ತುವ ಸಿಬ್ಬಂದಿಗಳಿಗೆವಿಮೆ, ಅಪಾಯಕ್ಕೆ ಸಿಲುಕಿದಾಗ ಅತ್ಯುತ್ತಮಆಸ್ಪತ್ರೆಯಲ್ಲೇ ಚಿಕಿತ್ಸೆ ಕೊಡಿಸಬೇಕೆಂಬ ಯೋಜನೆ ಜಾರಿಗೆ ತಂದಿದ್ದರು.

ಮಣಿಕಂದನ್‌ ಹೆಸರು ಚಿರಸ್ಥಾಯಿ: ಮಣಿ ಕಂದನ್‌ ಹೆಸರು ಚಿರಸ್ಥಾಯಿಯಾಗಿಸಲು ಉದ್ಯಾನದ ಮತ್ತಿಗೋಡು ಆನೆ ಶಿಬಿರದ ವರಲಕ್ಷ್ಮೀಯ ಗಂಡು ಮರಿಗೆ, ವೀರನಹೊಸಹಳ್ಳಿ ಭೀಮನಕಟ್ಟೆ ಬಳಿಯ ಕಳ್ಳಬೇಟೆ ತಡೆ ಶಿಬಿರ ಹಾಗೂ ಹುಣಸೂರು ವಲಯದ ಐಯ್ಯನಕೆರೆ ಹಾಡಿ ಬಳಿ ನಿರ್ಮಿಸಿರುವವೀಕ್ಷಣಾಗೋಪುರಕ್ಕೆ ಮಣಿಕಂದನ್‌ ಹೆಸರನ್ನಿಡಲಾಗಿದೆ. ಅಲ್ಲದೇ ಅವರ ಹೆಸರಿನಲ್ಲಿ ಉತ್ತಮ ಕಾರ್ಯನಿರ್ವಹಿಸುವ ಅರಣ್ಯಸಿಬ್ಬಂದಿಗಳಿಗೆ ನೀಡಲಾಗುತ್ತಿದೆ.

ಸಂಪತ್‌ ಕುಮಾರ್‌

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.