8.14 ಲಕ್ಷ ಉಳಿತಾಯ ಬಜೆಟ್‌ ಮಂಡನೆ


Team Udayavani, Mar 3, 2021, 6:35 PM IST

8.14 ಲಕ್ಷ ಉಳಿತಾಯ ಬಜೆಟ್‌ ಮಂಡನೆ

ನರಗುಂದ: ಇಲ್ಲಿನ ಪುರಸಭೆಯ ನೂತನ ಆಡಳಿತ ಮಂಡಳಿ ಅವಧಿಯಲ್ಲಿ ಪ್ರಸಕ್ತ 2021-22ನೇ ಸಾಲಿನ ಪ್ರಥಮ ಆಯ್ಯವ್ಯಯ ಮಂಡಿಸಲಾಗಿದೆ. ಪುರಸಭೆ ಅಧ್ಯಕ್ಷೆ ಭಾವನಾ ಪಾಟೀಲ ಬಜೆಟ್‌ ಮಂಡಿಸಿದ್ದಾರೆ.

ಮಂಗಳವಾರ ಪುರಸಭೆ ಸಭಾಂಗಣದಲ್ಲಿ ಸಣ್ಣ ಕೈಗಾರಿಕೆ ಸಚಿವ ಸಿ.ಸಿ. ಪಾಟೀಲ ಉಪಸ್ಥಿತಿಯಲ್ಲಿ ಅಧ್ಯಕ್ಷತೆ ವಹಿಸಿದ್ದ ಭಾವನಾ ಪಾಟೀಲ, ಒಟ್ಟು 19 ಕೋಟಿ 54 ಲಕ್ಷ 36 ಸಾವಿರ ರೂ. ಗಾತ್ರದ ಬಜೆಟ್‌ ಮಂಡಿಸಿದರು.

ಆದಾಯ ನಿರೀಕ್ಷೆ: ಕಟ್ಟಡದ ಆಸ್ತಿ ತೆರಿಗೆ 1.20 ಕೋಟಿ, ಆಸ್ತಿ ತೆರಿಗೆ ದಂಡ 8 ಲಕ್ಷ, ಅಂಗಡಿ ಮಳಿಗೆಗಳಬಾಡಿಗೆ 10 ಲಕ್ಷ, ಸಾಮಗ್ರಿ ನಿರ್ವಹಣಾ 4.54 ಲಕ್ಷ,ಇತರೇ ಕರಗಳ ಸಂಗ್ರಹಣೆ 3.12 ಲಕ್ಷ, ಅಧಿಕಾರಿ ಮತ್ತು ನೌಕರರ ವೇತನಕ್ಕಾಗಿ 2.50 ಕೋಟಿ, ನೀರಿನದರಗಳ ವಸೂಲಿ 80 ಲಕ್ಷ, ನೀರು ಸರಬರಾಜು ಮತ್ತು ಬೀದಿದೀಪಗಳ ವಿದ್ಯುತ್‌ ಬಿಲ್‌ ಪಾವತಿ ಹಾಗೂ ಎಸ್‌ಎಫ್‌ಸಿ ವಿದ್ಯುತ್‌ ಅನುದಾನ 2.60 ಕೋಟಿ.

ಎಸ್‌ಎಫ್‌ಸಿ ಅಭಿವೃದ್ಧಿ ಅನುದಾನ 1.70 ಕೋಟಿ, 15ನೇ ಹಣಕಾಸು 2.63 ಕೋಟಿ, ಇತರೆ ವಿಶೇಷ ಅನುದಾನ 7.20 ಕೋಟಿ, ಕುಡಿಯುವ ನೀರು ಮತ್ತು ಬರ ಪರಿಹಾರ 25 ಲಕ್ಷ, ಸ್ವತ್ಛ ಭಾರತ 5 ಲಕ್ಷ ಸೇರಿದಂತೆ 23 ಮೂಲಗಳಿಂದ 19,54,36  ಲಕ್ಷ ನಿರೀಕ್ಷಿಸಲಾಗಿದೆ.

19.46 ಕೋಟಿ ವೆಚ್ಚ: ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಅತ್ಯಧಿಕ 587.11 ಲಕ್ಷ, ಸ್ಮಶಾನಗಳ ಅಭಿವೃದ್ಧಿಗೆ 15 ಲಕ್ಷ, ಹೈಮಾಸ್ಕ್ ಮತ್ತು ವಿದ್ಯುತ್‌ ದೀಪ ಖರೀದಿಗೆ 18 ಲಕ್ಷ, ಸಾರ್ವಜನಿಕ/ಸಮುದಾಯ ಶೌಚಾಲಯ 20 ಲಕ್ಷ, ವಾಹನ ಮತ್ತು ಯಂತ್ರೋಪಕರಣ ಖರೀದಿಗೆ 48.25 ಲಕ್ಷ,ಕಟ್ಟಡ ನಿರ್ಮಾಣ/ನಿರ್ವಹಣೆಗೆ 2.64 ಕೋಟಿ, ಹೊರಗುತ್ತಿಗೆ ನೈರ್ಮಲಿಕರಣ ನಿರ್ವಹಣೆಗೆ 50 ಲಕ್ಷ, ಬರ ಪರಿಹಾರ ಅನುದಾನ ಹಾಗೂ ಇತರೆ ವ್ಯವಸ್ಥೆಗೆ 50 ಲಕ್ಷ ವಿದ್ಯುತ್‌ ದೀಪ ಹಾಗೂ ನೀರು ಸರಬರಾಜು ವಿಭಾಗದ ವಿದ್ಯುತ್‌ ಬಿಲ್‌ಗೆ 2.60 ಕೋಟಿ ಸೇರಿದಂತೆ ಒಟ್ಟು 34 ಯೋಜನೆಗಳಿಗೆ 19,46,22 ಲಕ್ಷಗಳ ಖರ್ಚು, ವೆಚ್ಚ ನಿಗದಿ ಮಾಡಲಾಗಿದೆ.

ಅನುಮೋದನೆ: ಬಜೆಟ್‌ ಮಂಡನೆಯಲ್ಲಿ 2021-22ನೇ ಸಾಲಿನ ಆಯ್ಯವ್ಯಯ, ಚಾಲ್ತಿ ಸಾಲಿನ ಮಾರುಕಟ್ಟೆ ಮಾರ್ಗಸೂಚಿಯನ್ವಯ ಹೊಸ ಆಸ್ತಿ ತೆರಿಗೆ ಜಾರಿಗೆ 15ನೇ ಹಣಕಾಸು ಯೋಜನೆಸಾಮಾನ್ಯ ಮೂಲ ಅನುದಾನ ಯೋಜನೆಯ ನಿರ್ಬಂಧಿತ ಅನುದಾನ 131.50 ಲಕ್ಷಗಳ ಅನುದಾನದ ಕ್ರಿಯಾಯೋಜನೆಗೆ ಮಂಜೂರಾತಿ, ವಿವಿಧ ಯೋಜನೆಗಳಡಿ ಟೆಂಡರ್‌ಗಳಿಗೆ, ಅಧ್ಯಕ್ಷರ ಅಪ್ಪಣೆ ಮೇರೆಗೆ ಇತರೆ ಸೇರಿ 5 ವಿಷಯಗಳಿಗೆ ಅನುಮೋದನೆ ಪಡೆಯಲಾಯಿತು. ಪುರಸಭೆ ಉಪಾಧ್ಯಕ್ಷ ಪ್ರಶಾಂತ ಜೋಶಿ ಹಾಗೂ ಎಲ್ಲ ಸದಸ್ಯರು, ಮುಖ್ಯಾಧಿಕಾರಿ ಸಂಗಮೇಶ ಬ್ಯಾಳಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.