ರಾಜಕೀಯ ಬದಲಾವಣೆ ಪಕ್ಕಾ

ಜೆಡಿಎಸ್‌ ತೊರೆಯುವ ನಿರ್ಧಾರ ಕೈಗೊಳ್ಳುವುದು ಕಷ್ಟವಾಗ್ತಿದೆ: ಮಧು ಬಂಗಾರಪ್ಪ

Team Udayavani, Mar 3, 2021, 7:30 PM IST

Madhu Bangarppa

ಶಿವಮೊಗ್ಗ: ಜೆಡಿಎಸ್‌ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕುರಿತು ಮಾಜಿ ಶಾಸಕ ಮಧು ಬಂಗಾರಪ್ಪ ಕೊನೆಗೂ ಮೌನ ಮುರಿದಿದ್ದಾರೆ. ರಾಜಕೀಯ ಬದಲಾವಣೆಗೆ ಮುಂದಾಗಿರುವ ಬಗ್ಗೆ ಮಾತನಾಡಿದ್ದು ಸಮಯವನ್ನು  ನಿಗದಿಪಡಿಸಿಕೊಂಡಿದ್ದಾರೆ.

ಶಿವಮೊಗ್ಗದ ಕಲ್ಲಹಳ್ಳಿಯ ನಿವಾಸದಲ್ಲಿ ಮಂಗಳವಾರ ತಮ್ಮ ಜನುಮದಿನ ಆಚರಿಸಿಕೊಂಡ ಮಧು ಬಂಗಾರಪ್ಪ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ರಾಜಕೀಯ  ಬದಲಾವಣೆಗಳು ಶಿವಮೊಗ್ಗದಲ್ಲಿಯೇ ಆಗಲಿದೆ ಎಂದರು.

ಕಾಂಗ್ರೆಸ್‌ ಪಕ್ಷ ಸೇರ್ಪಡೆ ಬಗ್ಗೆ ಹಿತೈಷಿಗಳು, ಕಾರ್ಯಕರ್ತರ ಜೊತೆ ಚರ್ಚೆ ಮಾಡಬೇಕಿದೆ. ಜಿಲ್ಲಾ ಪಂಚಾಯಿತಿ ಚುನಾವಣೆಯೊಳಗೆ ನಿರ್ಧಾರ ಪ್ರಕಟಿಸುತ್ತೇನೆ. ನಾನಿನ್ನೂ ಜೆಡಿಎಸ್‌ ಪಕ್ಷದಲ್ಲೇ ಇದ್ದೇನೆ. ಕುಮಾರಸ್ವಾಮಿ ಅವರು ರಾಜಕೀಯವಾಗಿ ಬೆಳೆಸಿದ್ದಾರೆ. ಅವರನ್ನು ಹೆಚ್ಚು ಪ್ರೀತಿಸುತ್ತೇನೆ. ಹೀಗಾಗಿ ಜೆಡಿಎಸ್‌ ಬಿಟ್ಟು ಬರುವ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾಗುತ್ತಿದೆ ಎಂದರು.

ಜೆಡಿಎಸ್‌ ಪಕ್ಷದಲ್ಲಿ ತಮಗೇನೂ ಸಮಸ್ಯೆ ಆಗಿಲ್ಲ. ಆದರೆ ಕಾರ್ಯಕರ್ತರಿಗೆ ಅಧಿಕಾರ ಸಿಗಲಿಲ್ಲ. ಶಿವಮೊಗ್ಗದ ಉದಾಹರಣೆ ಹೇಳುವುದಾದರೆ ಶ್ರೀಕಾಂತ್‌ ಅವರಿಗೆ ಅಧಿ ಕಾರ ಕೊಡಬಹುದಾಗಿತ್ತು. ಆದರೆ ಹಾಗಾಗಲಿಲ್ಲ. ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾ ಧಿಸಿದ ವೇದಾ ವಿಜಯಕುಮಾರ್‌  ಅವರಿಗೆ ಕೆಲವು ಮಾತು ಕೊಟ್ಟು ಬೆಂಬಲ ಪಡೆದುಕೊಳ್ಳಲಾಯಿತು. ಆದರೆ ಈತನಕ ಆ ಭರವಸೆ ಈಡೇರಿಸಲು ಆಗಲಿಲ್ಲ ಎಂದರು.

ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್‌ ಮುಖಂಡರೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು ಗಮನ ಸೆಳೆಯಿತು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌, ಹಾಪ್‌ ಕಾಮ್ಸ್‌ ಮಾಜಿ ಅಧ್ಯಕ್ಷ ವಿಜಯ್‌ ಕುಮಾರ್‌, ಜಿಲ್ಲಾ ಪಂಚಾಯಿತಿ ಸದಸ್ಯ ಕಲಗೋಡು ರತ್ನಾಕರ್‌, ಜಿ.ಡಿ.ಮಂಜುನಾಥ್‌, ಎನ್‌.ರಮೇಶ್‌, ಎಸ್‌.ಪಿ.ದಿನೇಶ್‌ ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.