ಚಾಮರಾಜನಗರದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ದಿಢೀರ್ ಹೆಚ್ಚಳ..!  

ಸಕ್ರಿಯ ಪ್ರಕರಣಗಳ ಸಂಖ್ಯೆ ದಿಢೀರನೆ 26ಕ್ಕೆ ಏರಿಕೆಯಾಗಿದೆ. ಬುಧವಾರ ಇಬ್ಬರು ಗುಣಮುಖರಾಗಿದ್ದಾರೆ.

Team Udayavani, Mar 3, 2021, 9:30 PM IST

Covid

ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಏಕಾಏಕಿ ಹೊಸದಾಗಿ 10 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 26ಕ್ಕೆ ಏರಿದೆ.

ಕಳೆದ ಎರಡು ತಿಂಗಳಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡಂಕಿ ದಾಟಿರಲಿಲ್ಲ. ಪ್ರತಿದಿನದ ಪ್ರಕರಣಗಳ ಸಂಖ್ಯೆ 5ನ್ನು ದಾಟಿರಲಿಲ್ಲ. ಕೋವಿಡ್ 2ನೇ ಅಲೆ ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಹೆಚ್ಚಿರುವ ಬೆನ್ನಲ್ಲೇ ಜಿಲ್ಲೆಯಲ್ಲೂ ಪ್ರಕರಣಗಳು ಕ್ರಮೇಣ ಹೆಚ್ಚತೊಡಗಿವೆ.

ಬುಧವಾರ ಪತ್ತೆಯಾದ 10 ಪ್ರಕರಣಗಳಲ್ಲಿ, ಚಾಮರಾಜನಗರ ತಾಲೂಕಿನಿಂದ 3, ಹನೂರಿನಿಂದ 4,  ಕೊಳ್ಳೇಗಾಲದಿಂದ 2 ಹಾಗೂ ಗುಂಡ್ಲುಪೇಟೆಯಿಂದ 1 ಪ್ರಕರಣ ವರದಿಯಾಗಿದೆ.

ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದಿಢೀರನೆ 26ಕ್ಕೆ ಏರಿಕೆಯಾಗಿದೆ. ಬುಧವಾರ ಇಬ್ಬರು ಗುಣಮುಖರಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 6808. ಇದೇ ವೇಳೆ ಒಟ್ಟು ಸೋಂಕಿತರ ಸಂಖ್ಯೆ 6966 ಕ್ಕೇರಿದೆ. ಜಿಲ್ಲೆಯಲ್ಲಿ ಒಟ್ಟು 132 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಬುಧವಾರ ಒಟ್ಟು 810 ಮಾದರಿಗಳನ್ನು ಪರೀಕ್ಷಿಸಲಾಗಿತ್ತು.  ಇವರಲ್ಲಿ 800 ನೆಗೆಟಿವ್ ಫಲಿತಾಂಶ ಹೊಂದಿವೆ.

———

ಕೋವಿಡ್  ಅಂಕಿ ಅಂಶ

ಇಂದಿನ ಪ್ರಕರಣ: 10

ಇಂದು ಗುಣಮುಖ: 02

ಒಟ್ಟು ಗುಣಮುಖ: 6808

ಇಂದಿನ ಸಾವು: 00

ಒಟ್ಟು ಸಾವು: 132

ಸಕ್ರಿಯ ಪ್ರಕರಣಗಳು: 26

ಒಟ್ಟು ಸೋಂಕಿತರು: 6966

ಟಾಪ್ ನ್ಯೂಸ್

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.