247 ದಶ ಲಕ್ಷ ಮಕ್ಕಳ ಶಿಕ್ಷಣ ಕಿತ್ತುಕೊಂಡ ಕೋವಿಡ್!

ಪ್ರಪಂಚದಾದ್ಯಂತ 168 ದಶ ಲಕ್ಷ ಮಕ್ಕಳು ಇಡೀ ವರ್ಷ ಶಾಲೆ ಕಡೆ ಮುಖ ಮಾಡಿಲ್ಲ

Team Udayavani, Mar 3, 2021, 9:53 PM IST

ನವದೆಹಲಿ : ಕೋವಿಡ್ ಸೋಂಕು ದೇಶದ ಅಭಿವೃದ್ಧಿಯ ಜೊತೆಗೆ ಅದೆಷ್ಟೋ ಕುಟುಂಬಗಳನ್ನು ಬೀದಿಗೆ ತಂದಿದೆ. ಇನ್ನು ಲಕ್ಷಾಂತರ ಮಂದಿ ಈ ಕ್ರೂರಿ ಕೋವಿಡ್  ಗೆ ತಮ್ಮ ಪ್ರಾಣಗಳನ್ನೇ ಬಿಟ್ಟಿದ್ದಾರೆ.

ಇನ್ನೊಂದು ಬೇಸರದ ವಿಚಾರ ಏನಂದ್ರೆ ಕೋವಿಡ್ ನಿಂದ ಬರೋಬ್ಬರಿ 247 ದಶ ಲಕ್ಷ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಎಂದು ಯುನಿಸೆಫ್‍ ವರದಿ ತಿಳಿಸಿದೆ. ಇದು ಭಾರತದ್ದಾದರೆ ಪ್ರಪಂಚದಾದ್ಯಂತ  168 ದಶ ಲಕ್ಷ ಮಕ್ಕಳು ಇಡೀ ವರ್ಷ ಶಾಲೆ ಕಡೆ ಮುಖ ಮಾಡಿಲ್ಲ ಎಂಬ ಮಾಹಿತಿಯನ್ನೂ ಹೊರ ಹಾಕಿದೆ.

ಇನ್ನು ಆನ್‍ ಲೈನ್ ತರಗತಿ ಬಗ್ಗೆ ವರದಿಯಲ್ಲಿ ತಿಳಿಸಲಾಗಿದ್ದು, ಇದು ಎಲ್ಲಾ ಮಕ್ಕಳಿಗೂ ಉಪಯೋಗವಾಗಿಲ್ಲ ಎಂದಿದೆ. ಯಾಕಂದ್ರೆ ಭಾರತದಲ್ಲಿ ಶೇಕಡವಾರು ಹೇಳುವುದಾದ್ರೆ ನಾಲ್ಕು ಮನೆಗಳಲ್ಲಿ ಕೇವಲ ಒಂದು ಮನೆಯಲ್ಲಿ ಮೊಬೈಲ್‍ ಮತ್ತು ಇಂಟರ್ನೆಟ್ ಸೌಲಭ್ಯ ಇದೆ. ಇಷ್ಟೆ ಅಲ್ಲದೆ ಅದೆಷ್ಟೋ ಹಳ್ಳಿಗಳಲ್ಲಿ ಇಂಟರ್ನೆಟ್ ಸೌಲಭ್ಯವೇ ಇಲ್ಲ. ಇದ್ರಿಂದ ಆನ್ ಲೈನ್ ಶಿಕ್ಷಣ ಹೆಚ್ಚೇನು ಪರಿಣಾವ ಬೀರಿಲ್ಲ ಎಂದು ಯುನಿಸೆಫ್ ವರದಿ ಹೇಳಿದೆ.

ಮಕ್ಕಳ ಕಲಿಕೆಯ ಕುಂಟಿತದ ಬಗ್ಗೆ ಮಾಹಿತಿ ನೀಡಿರುವ ಯೂನಿಸೆಫ್ ಭಾರತ‍ ಪ್ರತಿನಿಧಿ ಯಾಸ್ಮಿನ್ ಅಲಿ ಹಕ್, ಮಕ್ಕಳು ಶಾಲೆಯಿಂದ ದೂರ ಉಳಿಯುವುದರಿಂದ ಅವರ ಕಲಿಕೆ ಹಿನ್ನಡೆಯಾಗುತ್ತದೆ. ಅಲ್ಲದೆ ಮತ್ತೆ ಆ ಮಕ್ಕಳನ್ನು ಶಾಲೆಗೆ ವಾಪಸ್ಸು ಕರೆ ತರಲು ತುಂಬಾ ಕಷ್ಟವಾಗುತ್ತದೆ. ಈಗಗಲೇ ಸುಮಾರು ಒಂದು ವರ್ಷ ಶಾಲೆಗಳನ್ನು ಮುಚ್ಚಲಾಗಿದೆ. ಮುಂದಿನ ದಿನಗಳಲ್ಲಿ ಶಾಲೆಗಳ ಪ್ರಾರಂಭಕ್ಕೆ ಯೋಜನೆಗಳನ್ನು ಮಾಡಿ ಮಕ್ಕಳನ್ನು ಶಾಲೆಯತ್ತ ಬರುವಂತೆ ಮಾಡಿ ಶಿಕ್ಷಣ ಕೊಡಬೇಕು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.